ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌


Team Udayavani, Jan 26, 2022, 10:23 PM IST

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಬೆಂಗಳೂರು: ಆತಿಥೇಯ ಬೆಂಗಳೂರು ಬುಲ್ಸ್‌ ಮತ್ತೆ ಯು ಮುಂಬಾಕ್ಕೆ ಶರಣಾಗಿದೆ.

ಅಂತರ 34-45. ಪ್ರೊ ಕಬಡ್ಡಿ ಕೂಟದ ಉದ್ಘಾಟನಾ ಪಂದ್ಯದಲ್ಲಿ ಮುಂಬಾ ವಿರುದ್ಧ ಎಡವಿದ ಬುಲ್ಸ್‌, ಬುಧವಾರದ ಮರು ಪಂದ್ಯದಲ್ಲಿ ಸೇಡು ತೀರಿಸಿಕೊಂಡೀತೆಂಬ ನಿರೀಕ್ಷೆ ಬಲವಾಗಿತ್ತು. ಆದರೆ ಇದರಲ್ಲಿ ಸಂಪೂರ್ಣವಾಗಿ ವಿಫ‌ಲವಾಯಿತು.

16 ಪ್ರೊ ಕಬಡ್ಡಿ ಪಂದ್ಯಗಳಲ್ಲಿ ಬುಲ್ಸ್‌ ವಿರುದ್ಧ ಮುಂಬಾ ಸಾಧಿಸಿದ 12ನೇ ಗೆಲುವು ಇದಾಗಿದೆ. ಆದರೆ ಈ ಸೋಲಿನಿಂದ ಬೆಂಗಳೂರು ಬುಲ್ಸ್‌ನ ಅಗ್ರಸ್ಥಾನಕ್ಕೇನೂ ಧಕ್ಕೆ ಆಗಲಿಲ್ಲ. ಕೂಟದಲ್ಲಿ 5ನೇ ಜಯ ಸಾಧಿಸಿದ ಮುಂಬಾ 4ನೇ ಸ್ಥಾನಕ್ಕೆ ಏರಿತು.

ಮುಂಬಾ ಸಾಂಕ ಆಟದ ಮೂಲಕ ಗಮನ ಸೆಳೆದರೆ, ಬುಲ್ಸ್‌ ಪವನ್‌ ಸೆಹ್ರಾವತ್‌ ಮತ್ತು ರೈಡರ್‌ ಭರತ್‌ ಅವರನ್ನು ಹೆಚ್ಚಾಗಿ ನೆಚ್ಚಿಕೊಂಡಿತು. ವಿರಾಮದ ವೇಳೆ 22-20 ಅಂತರದ ಸಣ್ಣ ಮುನ್ನಡೆಯಲ್ಲಿದ್ದ ಮುಂಬಾ, ದ್ವಿತೀಯಾರ್ಧದಲ್ಲಿ ಇನ್ನಷ್ಟು ಬಿರುಸಿನ ಪ್ರದರ್ಶನ ನೀಡಿತು. ಮುಂಬಾವನ್ನು ಓವರ್‌ಟೇಕ್‌ ಮಾಡಿ ಸಾಗಲು ಬುಲ್ಸ್‌ಗೆ ಯಾವ ಹಂತದಲ್ಲೂ ಸಾಧ್ಯಗಲಿಲ್ಲ.

ಇದನ್ನೂ ಓದಿ:ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಮುಂಬಾ ಪರ ಅಭಿಷೇಕ್‌ ಸಿಂಗ್‌ 11, ಡಿಫೆಂಡರ್‌ ರಾಹುಲ್‌ ಸೇತ್ಪಾಲ್‌ ಮತ್ತು ರೈಡರ್‌ ವಿ. ಅಜಿತ್‌ ತಲಾ 8 ಅಂಕ ತಂದಿತ್ತರು. ಬೆಂಗಳೂರು ತಂಡದ ಯಶಸ್ವಿ ಆಟಗಾರರೆಂದರೆ ಪವನ್‌ ಸೆಹ್ರಾವತ್‌. ಅವರು ಪಂದ್ಯದಲ್ಲೇ ಸರ್ವಾಧಿಕ 14 ಅಂಕಗಳ ಸಾಧನೆ. ರೈಡರ್‌ ಭರತ್‌ ಅವರಿಂದ 7 ಅಂಕ ಬಂತು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.