ಅನ್ಯ ಧರ್ಮದ ಪ್ರಾರ್ಥನಾ ಮಂದಿರಗಳ ತಸ್ತೀಕ್ಗೆ ತಡೆ
Team Udayavani, Jun 10, 2021, 2:21 AM IST
ಬೆಂಗಳೂರು : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಅನ್ಯ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ಹಣ ನೀಡುವುದನ್ನು ತಡೆ ಹಿಡಿಯಲು ಆದೇಶ ಮಾಡಿರುವುದಾಗಿ ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇತರ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಆವಶ್ಯಕತೆಯಿದ್ದಲ್ಲಿ ಆಯಾ ಇಲಾಖೆಯಿಂದ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಹೇಳಿದ್ದಾರೆ.
ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ, ಮದ್ರಸಾಗಳಿಗೆ ತಸ್ತೀಕ್ ನೀಡುವುದಕ್ಕೆ ವಿಹಿಂಪ, ಬಜರಂಗದಳ ಸಹಿತ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್