Electricity: ಅನಧಿಕೃತ ಲೋಡ್ ಶೆಡ್ಡಿಂಗ್ ವಿರುದ್ಧ ಪ್ರತಿಭಟನೆ: ಕಡಾಡಿ
Team Udayavani, Aug 18, 2023, 11:10 PM IST
ಬೆಳಗಾವಿ: ರಾಜ್ಯದಲ್ಲಿ ಹತ್ತು ದಿನಗಳಿಂದ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಆರಂಭವಾಗಿದ್ದು, ಇದರಿಂದ ರೈತರಿಗೆ ಬಹಳ ತೊಂದರೆಯಾಗಿದೆ. ಶೀಘ್ರವೇ ಪರಿಹಾರ ಕಲ್ಪಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಕೂಡಲೇ ಸೋಲಾರ್, ಪವನ ವಿದ್ಯುತ್ ಅಥವಾ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ಸಮಸ್ಯೆಯನ್ನು ನಿವಾರಿಸಬೇಕು. ಸರಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಬಿಜೆಪಿ ರೈತ ಮೋರ್ಚಾ ವತಿಯಿಂದ ಸೆಪ್ಟಂಬರ್ ಮೊದಲ ವಾರ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ