Police: ಪುನೀತ್‌ ಕೆರೆಹಳ್ಳಿ ಬಿಡುಗಡೆ

Team Udayavani, Sep 17, 2023, 11:21 PM IST

puneeth kerehalli

ಬೆಂಗಳೂರು: ಕೊಲೆ, ಬೆದರಿಕೆ, ಅಕ್ರಮ ಚಟುವಟಿಕೆ ಸಹಿತ ಕೆಲವು ಅಪರಾಧ ಪ್ರಕರಣಗಳ ಆರೋಪಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರಾಜ್ಯ ಸರಕಾರ ರದ್ದುಪಡಿಸಿದ್ದು, ಶನಿವಾರವೇ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.

10 ವರ್ಷಗಳಲ್ಲಿ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಂಗಳೂರು ನಗರ ಸಹಿತ ವಿವಿಧ ಠಾಣೆಗಳಲ್ಲಿ 10 ಅಪರಾಧ ಪ್ರಕರಣಗಳು ದಾಖಲಾಗಿವೆ. ಪದೇಪದೆ ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಆರೋಪದಡಿ ಕಳೆದ ಆಗಸ್ಟ್‌ನಲ್ಲಿ ಪುನೀತ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿತ್ತು. ಅದನ್ನು ಪುನೀತ್‌ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಕೋರ್ಟ್‌ ಸೂಚನೆ ಮೇರೆಗೆ ಈ ಕುರಿತ ವಿಚಾರಣೆಗೆ ರಾಜ್ಯ ಸರಕಾರ ಸಲಹಾ ಸಮಿತಿ ರಚಿಸಿತ್ತು. ಸಮಿತಿಯು ಪುನೀತ್‌ ಅವರನ್ನು ಗೂಂಡಾ ಕಾಯ್ದೆಯಡಿ ಬಂಧನದಲ್ಲಿಡಲು ಸಾಕಷ್ಟು ಕಾರಣ
ಗಳಿಲ್ಲ ಎಂದಿತ್ತು. ಈ ವರದಿ ಆಧರಿಸಿ ಒಳಾಡಳಿತ ಇಲಾಖೆಯ (ಕಾನೂನು ಮತ್ತು ಸುವ್ಯವಸ್ಥೆ) ಅಧೀನ ಕಾರ್ಯದರ್ಶಿಯವರು ಪುನೀತ್‌ ವಿರುದ್ಧ ಹೊರಡಿಸಿರುವ ಬಂಧನದ ಆದೇಶವನ್ನು ಹಿಂಪಡೆದು ಈ ಪ್ರಕರಣಕ್ಕೆ ಅನ್ವಯವಾಗುವಂತೆ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಬಂಧ ಮುಕ್ತಗೊಳಿಸುವಂತೆ ನಗರ ಪೊಲೀಸ್‌ ಆಯುಕ್ತರಿಗೆ ಆದೇಶಿಸಿದ್ದಾರೆ.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.