ಪುನೀತ್‌ ವರ್ಕೌಟ್ ವಿಡಿಯೋಗೆ ಫ್ಯಾನ್ಸ್‌ ಫಿದಾ


Team Udayavani, Aug 21, 2021, 1:50 PM IST

ಪುನೀತ್‌ ವರ್ಕೌಟ್ ವಿಡಿಯೋಗೆ ಫ್ಯಾನ್ಸ್‌ ಫಿದಾ

ವರ್ಕೌಟ್ ಮಾಡುತ್ತಾ, ದೇಹವನ್ನು ಫಿಟ್‌ ಆಗಿರುವ ಕನ್ನಡದ ಸ್ಟಾರ್‌ ನಟರ ಸಾಲಿನಲ್ಲಿ ಪುನೀತ್‌ ರಾಜ್‌ಕುಮಾರ್‌ ಮೊದಲ
ಸ್ಥಾನದಲ್ಲಿದ್ದಾರೆ ಎಂದರೆ ತಪ್ಪಾಗಲಾರದು. ಅದಕ್ಕೆಕಾರಣ, ಆಗಾಗ ವೈರಲ್‌ ಆಗುತ್ತಿರುವ ಅವರ ವರ್ಕೌಟ್ ವಿಡಿಯೋ ಗಳು. ಈ ಹಿಂದೆ ಪುನೀತ್‌ ಅವರು ವರ್ಕೌಟ್ ಮಾಡುತ್ತಿರುವ ವಿಡಿಯೋ ಯಾವ ಮಟ್ಟಕ್ಕೆ ವೈರಲ್‌ ಆಗಿತ್ತೆಂದರೆ ಆ ವಿಡಿಯೋವನ್ನು ನೋಡಿದ ಮಹೇಂದ್ರ ಸಿಂಗ್‌ ಧೋನಿ ಕೂಡಾ ಪುನೀತ್‌ಗೆ ಮೆಚ್ಚುಗೆ ಸೂಚಿಸಿದ್ದರಂತೆ.

ಈಗ ಪುನೀತ್‌ ಅವರ ಮತ್ತೂಂದು ವಿಡಿಯೋ ವೈರಲ್‌ ಆಗುತ್ತಿದೆ. ಹೌದು, ಈ ಬಾರಿಯೂ ಪುನೀತ್‌ ಅವರು ಜಿಮ್‌ನಲ್ಲಿ ವರ್ಕೌಟ್
ಮಾಡುತ್ತಿರುವ ವಿಡಿಯೋವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್‌ ಮಾಡಿದ್ದು, ಪುನೀತ್‌ ಅವರ ಎನರ್ಜಿ ಹಾಗೂ
ವರ್ಕೌಟ್ ಮೇಲಿನ ಪ್ರೀತಿಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಕಷ್ಟು ಮಂದಿ ಈ ವಿಡಿಯೋವನ್ನು ತಮಗೆ
ಪ್ರೇರಣೆ ಎಂದು ಹೇಳಿಕೊಂಡಿದ್ದಾರೆ.

ಇನ್ನು, ಪುನೀತ್‌ ಅವರ  ಸಿನಿಮಾ ವಿಷಯಕ್ಕೆ ಬರುವುದಾದರೆ “ಜೇಮ್ಸ್‌’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಚೇತನ್ ಈ ಸಿನಿಮಾದ ‌ನಿರ್ದೇಶಕರು. ಇದಲ್ಲದೇ, ಪವನ್‌ ನಿರ್ದೇಶನದ ‌ “ದ್ವಿತ್ವ’ ಸಿನೆಮಾದಲ್ಲೂ ಪುನೀತ್‌ ರಾಜ್‌ಕುಮಾರ್‌ ನಟಿಸಲಿದ್ದಾರೆ. ಈ ಚಿತ್ರವನ್ನು ಹೊಂಬಾಳೆ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ.

ಇದನ್ನೂ ಓದಿ :ಬೆಚ್ಚಗೆ ಕುಳಿತವರನ್ನು ಬೆಚ್ಚಿ ಬೀಳಿಸುವ ಗ್ರೂಫಿ

ಟಾಪ್ ನ್ಯೂಸ್

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vikrant rona

ಅಡ್ವೆಂಚರ್ ಹೀರೋಗಾಗಿ ಮತ್ತಷ್ಟು ಕಾಯಬೇಕು.. ‘ವಿಕ್ರಾಂತ್ ರೋಣ’ನ ದರ್ಶನ ಸದ್ಯಕ್ಕಿಲ್ಲ

ರಿಲೀಸ್‌ ಗೆ ರೆಡಿಯಾದಳು ‘ರೌಡಿ ಬೇಬಿ’

ರಿಲೀಸ್‌ ಗೆ ರೆಡಿಯಾದಳು ‘ರೌಡಿ ಬೇಬಿ’

ಶೂಟಿಂಗ್‌ನಲ್ಲಿ ಬಿಝಿಯಾದ ‘ಬಹದ್ದೂರ್‌ ಗಂಡು’

ಶೂಟಿಂಗ್‌ ನಲ್ಲಿ ಬಿಝಿಯಾದ ‘ಬಹದ್ದೂರ್‌ ಗಂಡು’

shivaraj kumar

ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಗಣರಾಜ್ಯೋತ್ಸವ ಆಚರಣೆ

james

ಹೊರಬಂತು ‘ಜೇಮ್ಸ್’ ಹೊಸ ಲುಕ್‌ ಪೋಸ್ಟರ್‌

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.