ISRO: ಮಾರ್ಚ್ನಲ್ಲಿ ಪುನೀತ್ ಉಪಗ್ರಹ ಉಡಾವಣೆ ಸಾಧ್ಯತೆ: ಎನ್.ಎಸ್. ಭೋಸರಾಜು
Team Udayavani, Oct 26, 2023, 11:09 PM IST
ಬೆಂಗಳೂರು: ಸರಕಾರಿ ಶಾಲಾ ಮಕ್ಕಳು ನಿರ್ಮಿಸಿರುವ ಪುನೀತ್ ಉಪಗ್ರಹ ಉಡಾವಣೆಗೆ 2024ರ ಮಾರ್ಚ್ ತಿಂಗಳಲ್ಲಿ ಇಸ್ರೋ ಅವಕಾಶ ನೀಡುವ ಭರವಸೆಯಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದರು.
ವಿಕಾಸಸೌಧದಲ್ಲಿ ಗುರುವಾರ ಪುನೀತ್ ಉಪಗ್ರಹ ಯೋಜ ನೆಯ ಪ್ರಗತಿ ಕುರಿತು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ ಸದಸ್ಯರೊಂದಿಗೆ ಸಭೆ ನಡೆಸಿದ ಅವರು, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದೊಂದಿಗೆ ಭಾರತೀಯ ಉಪಗ್ರಹ ಸಂಶೋಧನ ಸಂಸ್ಥೆ ಮತ್ತು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ ಈ ಯೋಜನೆಯನ್ನು ಅನುಷ್ಠಾನ ಗೊಳಿಸುತ್ತಿದೆ.
ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ಯೂಬ್ಸ್ಯಾಟ್ ಸಬ್ಸಿಸ್ಟಮ್ಸ ವಿಷಯದಲ್ಲಿ ತರಬೇತಿ ನೀಡಲಾಗಿದ್ದು, ವಿದ್ಯಾರ್ಥಿಗಳು ಪುನೀತ್ ಸ್ಯಾಟಲೈಟ್ನ ಮೂಲಕ ಕಳುಹಿಸಲಾಗುವ ಸೆಕೆಂಡರಿ ಪೇಲೋಡ್ಗಳನ್ನು ಅಭಿವೃದ್ಧಿಗೊಳಿಸುತ್ತಿದ್ದಾರೆ. ಕ್ಯೂಬ್ಸ್ಯಾಟ್ ಸಬ್ಸಿಸ್ಟಮ್ಸನ ಪ್ರೊಟೋಟೈಪ್ ಇವಾಲ್ಯೂವೇಷನ್ ಬೋರ್ಡ್ಗಳ ವ್ಯಾಲಿಡೇಷನ್ ಪ್ರಕ್ರಿಯೆ ಸದ್ಯ ಚಾಲ್ತಿಯಲ್ಲಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು