Punjalkatte ಪೋಕ್ಸೋ ಪ್ರಕರಣ: ಆರೋಪಿಗಳ ಖುಲಾಸೆ


Team Udayavani, Mar 26, 2024, 11:49 PM IST

Punjalkatte ಪೋಕ್ಸೋ ಪ್ರಕರಣ: ಆರೋಪಿಗಳ ಖುಲಾಸೆ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಪಾಂಡವರ ಕಲ್ಲು ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗಳಿಬ್ಬರನ್ನು ಜಿಲ್ಲಾ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ ನೌಷದ್‌ ಮತ್ತು ಆತನ ತಾಯಿ ರಹಿಮತ್‌ ಖುಲಾಸೆಗೊಂಡ ಆರೋಪಿಗಳಾಗಿದ್ದಾರೆ. 2020 ರ ಆಕ್ಟೋಬರ್‌ 14 ರಂದು ಆರೋಪಿಗಳು ಸ್ಥಳೀಯ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.ಈ ಕೇಸಿನ ತನಿಖೆ ನಡೆಸಿದ ಪುಂಜಾಲಕಟ್ಟೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿ ಸಲ್ಲಿಸಿದ್ದರು. ಜಿಲ್ಲಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳ ಇಟ್ಟಿ ಅವರು ಪ್ರಕರಣ ವಿಚಾರಣೆ ನಡೆಸಿ ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ಆರೋಪಿಗಳು ನಿರ್ದೋಷಿ ಗಳಾಗಿದ್ದಾರೆ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸಿರುತ್ತಾರೆ.

ಆರೋಪಿಗಳ ಪರವಾಗಿ ಬಿ.ಸಿ.ರೋಡಿನ ನ್ಯಾಯವಾದಿಗಳಾದ ಶ್ರೀಧರ ಪೈ ಮತ್ತು ಶುಭಶ್ರೀ ವಾದಿಸಿದ್ದರು.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.