Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Team Udayavani, May 5, 2024, 12:52 AM IST

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

ಪುತ್ತೂರು: ಪುತ್ತೂರು ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮ ಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆಯ ನಿರ್ದೇಶಕ ಜಿ.ಎಂ. ಗಂಗಾಧರ ಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.

ರಾಮಚಂದ್ರ ಅವರು ಸಮಿತಿಯ ತರಕಾರಿ ವ್ಯಾಪಾರಸ್ಥರಿಗೆ ಪದೇಪದೆ ಕಿರುಕುಳ ನೀಡಿರುವ, ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸಿರುವ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು 2023ರ ಜ. 4ರಂದು ಕೃಷಿ ಮಾರಾಟ ಇಲಾಖೆಯ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು. ದೂರಿನ ತನಿಖೆಗಾಗಿ ಅಧಿಕಾರಿಗಳ ವಿಶೇಷ ತಂಡವೊಂದನ್ನು ರಚಿಸಲಾಗಿತ್ತು.

ಕೆಎಟಿಗೆ ಹೋಗಿದ್ದರು
ರಾಮಚಂದ್ರ ಅವರನ್ನು 2023ರ ಜ. 16ರಿಂದ ಮುಂದಿನ 2 ತಿಂಗಳ ತನಕ ಅಥವಾ ಮುಂದಿನ ಆದೇಶದ ತನಕ ಕಡ್ಡಾಯ ರಜೆಯ ಮೇಲೆ ತೆರಳುವಂತೆ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರು ಆದೇಶ ನೀಡಿದ್ದರು. ಇಲಾಖಾ ವಿಚಾರಣೆ ನಡೆಸಲು ಅನುಗುಣವಾಗಿ ರಾಮಚಂದ್ರ ಅವರನ್ನು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿ ಇರುವ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಲಾಗಿತ್ತು.

ಇದರ ವಿರುದ್ಧ ರಾಮಚಂದ್ರ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯ(ಕೆಎಟಿ)ಕ್ಕೆ ದೂರು ಸಲ್ಲಿಸಿದ್ದರು. ಕೆಎಟಿ ಅವರ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದರಿಂದ ಮೇ 2ರಂದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಮೇ 2ರಂದು ಮಧ್ಯಾಹ್ನ ಕರ್ನಾಟಕ ಕೃಷಿ ಮಾರಾಟ ಇಲಾಖೆಯ ನಿರ್ದೇಶಕ ಜಿ.ಎಂ. ಗಂಗಾಧರ ಸ್ವಾಮಿ ಅವರು ಹೊರಡಿಸಿದ ಇಲಾಖಾ ಆದೇಶದಲ್ಲಿ ರಾಮಚಂದ್ರ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸೂಚಿಸಲಾಗಿದೆ.

ಟಾಪ್ ನ್ಯೂಸ್

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 

Ambati Rayudu’s Post Mocking RCB

IPL 2024: ಮತ್ತೆ ಆರ್ ಸಿಬಿ ಅಭಿಮಾನಿಗಳನ್ನು ಕೆಣಕಿದ ಅಂಬಾಟಿ ರಾಯುಡು

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

8-uv fusion

Life: ಬದುಕಿನ ಮುಂದಿನ ನಿಲ್ದಾಣ ಎಲ್ಲಿಗೊ…

Watch SHOLY Real Ending: ಶೋಲೆ ಸಿನಿಮಾದ ರಿಯಲ್‌ ಕ್ಲೈಮ್ಯಾಕ್ಸ್‌ ಬದಲಾಯಿಸಿದ್ದೇಕೆ?

Watch SHOLY Real Ending: ಶೋಲೆ ಸಿನಿಮಾದ ರಿಯಲ್‌ ಕ್ಲೈಮ್ಯಾಕ್ಸ್‌ ಬದಲಾಯಿಸಿದ್ದೇಕೆ?

ಜೋಶಿ

Bidar; ಈಗ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆ 35 ಸ್ಥಾನವು ಸಿಗದು: ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

6-vitla

Vitla: ವ್ಯಕ್ತಿಯ ಸಾವಿನಲ್ಲಿ ಅನುಮಾನ; ದಫನ ಮಾಡಿದ ಮೃತದೇಹ ಮೇಲಕ್ಕೆತ್ತಿ ಮರು ತನಿಖೆ

3-blthngdy

Theft: ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

ಮಗನ ಮನವೊಲಿಸಿ ಅಮ್ಮನನ್ನು ಮನೆಗೆ ಸೇರಿಸಿದ ತಹಶೀಲ್ದಾರ್‌

ಮಗನ ಮನವೊಲಿಸಿ ಅಮ್ಮನನ್ನು ಮನೆಗೆ ಸೇರಿಸಿದ ತಹಶೀಲ್ದಾರ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿಟ್ಲ: ಈ ಬಡ ಕುಟುಂಬಕ್ಕೆ ಈಗಲೂ ಜೋಪಡಿಯೇ ಆಸರೆ !

ವಿಟ್ಲ: ಈ ಬಡ ಕುಟುಂಬಕ್ಕೆ ಈಗಲೂ ಜೋಪಡಿಯೇ ಆಸರೆ !

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 

Ambati Rayudu’s Post Mocking RCB

IPL 2024: ಮತ್ತೆ ಆರ್ ಸಿಬಿ ಅಭಿಮಾನಿಗಳನ್ನು ಕೆಣಕಿದ ಅಂಬಾಟಿ ರಾಯುಡು

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.