Puttur; ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲೇ ಚೂರಿ ಇರಿತ
Team Udayavani, Mar 27, 2024, 8:20 PM IST
ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು ಚೂರಿ ಇರಿದ ಘಟನೆ ನಡೆದಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯ ಮಲ್ಲಪುರ ಗೋಕಾಕ್ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ ಚೂರಿ ಇರಿತಕ್ಕೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪರಿಚಯಸ್ಥರಾದ ಅವಿನಾಶ್, ನಾರಾಯಣ, ದುಗೇìಶ್ ಮತ್ತು ಹರೀಶ್ರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದಾಗ ಆರೋಪಿ ಅವಿನಾಶ್ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿಬಳಿಕ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು