
ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ
Team Udayavani, Feb 1, 2023, 3:06 PM IST

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯದಲ್ಲಿ ನಡೆದಿದೆ.
ಪುತ್ತೂರು ದ್ವಾರಕ ಕನ್‌ಸ್ಟ್ರಕ್ಷನ್‌ನ ಶರಣ್ ಗಾಯಗೊಂಡವರು.
ಶರಣ್ ಸೈಟ್ ಇನ್‌ಸ್ಪೆಕ್ಷನ್ ಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಪೋಳ್ಯ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದಿದ್ದು, ಈ ಪರಿಣಾಮ ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ. ದೇವಿಪ್ರಸಾದ್ ಅವರು ಎಂಬವರು ತನ್ನ ವಾಹನದಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್ ಮಾಲ್ ಜಿ.ಎಲ್.ಒನ್ ಲೋಕಾರ್ಪಣೆ

ದ್ವಿಚಕ್ರ ವಾಹನ ಅಪಘಾತ: ಬೈಕ್ ಸವಾರ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ