

Team Udayavani, Jul 15, 2024, 12:30 AM IST
ಪುತ್ತೂರು: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪ್ರಯಾಣಿಕರ ಆಸನವೊಂದರಲ್ಲಿ ಶಿವಲಿಂಗ ಮಾದರಿಯೊಂದು ಪತ್ತೆಯಾಗಿದೆ.
ಇದು ಕಪ್ಪು ಮತ್ತು ಚಿನ್ನದ ಬಣ್ಣದಲ್ಲಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಮಂದಿ ಸ್ಥಳಕ್ಕೆ ತೆರಳಿದ್ದಾರೆ.
ಪೊಲೀಸರು ಆಗಮಿಸಿ ಶಿವಲಿಂಗವನ್ನು ಠಾಣೆಗೆ ಕೊಂಡೊಯ್ದರು.
Ad
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಡೆನೂರು ಮನು
Actress: ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್ ಶಾಕ್
Optimistic: ಆಶಾವಾದಿಗಳಾಗೋಣ
Path of Life: ಬದುಕಿನ ದಾರಿಯಲ್ಲಿ ಬೆಳಕಿದೆ; ಧೈರ್ಯವಾಗಿ ಹೆಜ್ಜೆ ಹಾಕಿ
You seem to have an Ad Blocker on.
To continue reading, please turn it off or whitelist Udayavani.