ಜರ್ಮನ್‌ ಓಪನ್‌ ಬ್ಯಾಡ್ಮಿಂಟನ್‌: ಪಿ.ವಿ. ಸಿಂಧು, ಸೈನಾಗೆ ಸೋಲು


Team Udayavani, Mar 11, 2022, 6:20 AM IST

ಜರ್ಮನ್‌ ಓಪನ್‌ ಬ್ಯಾಡ್ಮಿಂಟನ್‌: ಪಿ.ವಿ. ಸಿಂಧು, ಸೈನಾಗೆ ಸೋಲು

ಹೊಸದಿಲ್ಲಿ: ಭಾರತದ ಸ್ಟಾರ್‌ ಆಟಗಾರ್ತಿ ಪಿ.ವಿ. ಸಿಂಧು ತನಗಿಂತ ಕೆಳ ರ್‍ಯಾಂಕಿಂಗ್‌ ಆಟಗಾರ್ತಿ ವಿರುದ್ಧ ಆಘಾತಕಾರಿ ಸೋಲುಂಡು “ಜರ್ಮನ್‌ ಓಪನ್‌ ಸೂಪರ್‌ 300 ಬ್ಯಾಡ್ಮಿಂಟನ್‌’ ಪಂದ್ಯಾವಳಿಯಿಂದ ಹೊರಬಿದ್ದರು. ಇವರ ನಿರ್ಗಮನದ ಬೆನ್ನಲ್ಲೇ ಸೈನಾ ನೆಹ್ವಾಲ್‌ ಕೂಡ ಸೋಲಿನ ಸುಳಿಗೆ ಸಿಲುಕಿದರು. ಆದರೆ ಕೆ. ಶ್ರೀಕಾಂತ್‌ ದ್ವಿತೀಯ ಸುತ್ತು ದಾಟುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುವಾರ ನಡೆದ ದ್ವಿತೀಯ ಸುತ್ತಿನ ಸ್ಪರ್ಧೆಯಲ್ಲಿ 7ನೇ ರ್‍ಯಾಂಕಿಂಗ್‌ನ ಸಿಂಧು ಚೀನದ ಜಾಂಗ್‌ ಯಿ ಮ್ಯಾನ್‌ ವಿರುದ್ಧ 14-21, 21-15, 14-21 ಅಂತರದ ಸೋಲುಂಡರು. ಇದರೊಂದಿಗೆ ಯುರೋಪಿಯನ್‌ ಲೆಗ್‌ನಲ್ಲಿ ಸಿಂಧು ನಿರಾಶಾದಾಯಕ ಆರಂಭ ಕಾಣಬೇಕಾಯಿತು. ಮುಂದಿನ ವಾರ ಆರಂಭವಾಗಲಿರುವ ಪ್ರತಿಷ್ಠಿತ “ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಟೂರ್ನಿ’ಯ ತಯಾರಿಗೆ ಇದೊಂದು ಹಿನ್ನಡೆ ಆಗಿದೆ.

ಸೈನಾ ನೆಹ್ವಾಲ್‌ ಅವರನ್ನು ಥಾಯ್ಲೆಂಡ್‌ನ‌ ರಚನೋಕ್‌ ಇಂತಾ ನನ್‌ 10-21, 15-21 ಅಂತರದಿಂದ ಹಿಮ್ಮೆಟ್ಟಿಸಿದರು.

ಇದನ್ನೂ ಓದಿ:ದಾಖಲೆ ಸರಿಗಟ್ಟಿದ ಭಾರತದ ಹಿರಿಯ ವೇಗಿ ಜೂಲನ್‌ ಗೋಸ್ವಾಮಿ

ಶ್ರೀಕಾಂತ್‌ಗೆ ಗೆಲುವು
ಪುರುಷರ ಸಿಂಗಲ್ಸ್‌ನಲ್ಲಿ ಕೆ. ಶ್ರೀಕಾಂತ್‌ ಚೀನದ ಲು ಗುವಾಂಗ್‌ ಝು ವಿರುದ್ಧ 21-16, 21-23, 21-18 ಅಂತರದ ಗೆಲುವು ಸಾಧಿಸಿದರು. 67 ನಿಮಿಷಗಳ ತನಕ ಇವರ ಹೋರಾಟ ಸಾಗಿತು. ಶ್ರೀಕಾಂತ್‌ ಮುಂದಿನ ಸುತ್ತಿನಲ್ಲಿ ಒಲಿಂಪಿಕ್ಸ್‌ ಚಾಂಪಿಯನ್‌ ವಿಕ್ಟರ್‌ ಅಕ್ಸೆಲ್ಸೆನ್‌ ಅವರನ್ನು ಎದುರಿಸುವ ಸಾಧ್ಯತೆ ಇದೆ.

 

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.