ಖಾಸಗಿ ಹೊಟೇಲ್ಗಳಲ್ಲಿ ಕ್ವಾರಂಟೈನ್ ಕ್ಯಾಂಪ್
Team Udayavani, Apr 16, 2020, 6:10 AM IST
ಸಾಂದರ್ಭಿಕ ಚಿತ್ರ...
ಬೆಂಗಳೂರು: ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯಸರಕಾರ ಸರಕಾರಿ ಆಸ್ಪತ್ರೆ, ಕಲ್ಯಾಣ ಮಂಟಪ, ಸಭಾಭವನಗಳ ಜತೆಗೆ ಖಾಸಗಿ ಹೊಟೇಲ್ಗಳಲ್ಲಿಯೂ ಕ್ವಾರಂಟೈನ್ ಕೇಂದ್ರ ತೆರೆಯಲು ಸೂಚಿಸಿದೆ.
ಕಡಿಮೆ ವೆಚ್ಚದ ಖಾಸಗಿ ಹೊಟೇಲ್ಗಳನ್ನು ಸಂಬಂಧಪಟ್ಟ ಮಹಾನಗರ, ನಗರಸಭೆಗಳು 1 ತಿಂಗಳಿಗೆ ಬಾಡಿಗೆಗೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಊಟ- ವಸತಿ ಸಹಿತ 900 ರೂ., ಇತರ ಮಹಾನಗರ ಪಾಲಿಕೆಗಳಲ್ಲಿ 750 ರೂ., ಪುರಸಭೆ ಸಹಿತ ಇತರ ಪ್ರದೇಶಗಳಲ್ಲಿ 600 ರೂ. ನಿಗದಿಪಡಿಸಲಾಗಿದೆ. ಸರಕಾರಿ ವಾಸ್ತವ್ಯದ ವ್ಯವಸ್ಥೆಗೆ ಅವಕಾಶ ಇಲ್ಲದಿರುವುದನ್ನು ಖಚಿತಪಡಿಸಿ ಖಾಸಗಿ ಹೋಟೆಲ್ಗಳನ್ನು ಬಾಡಿಗೆಗೆ ಪಡೆಯಬೇಕು. ಹೊಟೇಲ್ಗಳಲ್ಲಿ ಶುಚಿತ್ವ, ಸಿಬಂದಿಗೆ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ