ಪ್ರವಾಸಿಗರಿಗೆ ಬ್ರಿಟನ್ ಕಡ್ಡಾಯ ಕ್ವಾರಂಟೈನ್ ರದ್ದು
Team Udayavani, Jun 28, 2020, 2:52 PM IST
ಲಂಡನ್ : ಸೋಂಕು ಪ್ರಸರಣ ಮಟ್ಟ ಕಡಿಮೆ ಇರುವ ದೇಶಗಳ ಪ್ರವಾಸಿಗರಿಗೆ ಬ್ರಿಟನ್ ಗ್ರೀನ್ ಸಿಗ್ನಲ್ ನೀಡಿದೆ. ಜತೆಗೆ ಅವರಿಗೆ ಕಡ್ಡಾಯ ಕ್ವಾರಂಟೈನ್ ಅನ್ನು ರದ್ದುಗೊಳಿಸಲಾಗಿದೆ. ಕಡ್ಡಾಯ ಕ್ವಾರಂಟೈನ್ ನಿರ್ಧಾರದ ಬಗ್ಗೆ ಈ ಮೊದಲು ಉದ್ಯಮ ವಲಯದಿಂದ ಟೀಕೆ ಕೇಳಿ ಬಂದಿದ್ದರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಹಾಗಾಗಿ ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳನ್ನು ತಿದ್ದುಪಡಿಗೊಳಿಸಲಾಗಿದೆ. ಜತೆಗೆ ಹಸಿರು, ಕೆಂಪು ಮತ್ತು ಹಳದಿ ಎಂಬ ಮೂರು ವಿಭಾಗಗಳನ್ನಾಗಿ ಮಾಡಲಾಗಿದ್ದು ಹಸಿರು ಮತ್ತು ಹಳದಿ ವಲಯಗಳಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಸೇರಿದಂತೆ ಇತರೆ ಯಾವುದೇ ನಿಬಂಧನೆಗಳಿಲ್ಲ ಎಂದು ಸರಕಾರ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು