ಡಾರ್ಲಿಂಗ್‌ ಕೃಷ್ಣನಿಗೆ ರಾಧಿಕಾ ನಾಯಕಿ!


Team Udayavani, May 26, 2020, 4:07 AM IST

krish heroinr

ಒಡೆಯ ಚಿತ್ರದ ಬಳಿಕ ಸಂದೇಶ್‌ ನಾಗರಾಜ್‌ ಬ್ಯಾನರ್‌ ನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಚಿತ್ರವನ್ನು ನಾಗಶೇಖರ್‌ ನಿರ್ದೇಶಿಸುತ್ತಿದ್ದು, ಲವ್‌ ಮಾಕ್ಟೇಲ್‌ ಖ್ಯಾತಿಯ ಡಾರ್ಲಿಂಗ್‌ ಕೃಷ್ಣ ನಟಿಸುತ್ತಿದ್ದಾರೆ ಎನ್ನಲಾಗಿದೆ. ಲಾಕ್‌ ಡೌನ್‌  ಸಮಯದಲ್ಲಿ ನಿರ್ದೇಶಕ ನಾಗಶೇಖರ್‌ ಹೊಸ ಕಥೆ ಸಿದ್ದಪಡಿಸಿದ್ದಾರೆ. ಇನ್ನು ಕಥೆಯನ್ನು ಕೇಳಿದ ಕೃಷ್ಣ ಕೂಡ ನಾಗಶೇಖರ್‌ ಚಿತ್ರಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ್ದಾರಂತೆ.

ಈ ಕಥೆಯ ಪಾತ್ರಕ್ಕೆ ಕೃಷ್ಣ ಫಿಟ್‌ ಆಗುತ್ತಾರೆ ಹೀಗಾಗಿ ಅವರನ್ನೇ ಆಯ್ಕೆ  ಮಾಡಿದ್ದಾಗಿ ನಾಗಶೇಖರ್‌ ತಿಳಿಸಿದ್ದಾರೆ. ಲವ್‌ ಮಾಕ್ಟೇಲ್‌ ಸಿನಿಮಾದಲ್ಲಿ ಲವ್ವರ್‌ ಬಾಯ್‌ ಆಗಿದ್ದ ಕೃಷ್ಣ, ಈ ಚಿತ್ರದಲ್ಲಿ ಫ್ಲರ್ಟ್‌ ಮಾಡುವ ಹುಡುಗನಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಇನ್ನೂ ಚಿತ್ರಕ್ಕೆ ನಾಯಕಿ ಆಯ್ಕೆ ಮಾಡಬೇಕಿದೆ.  ಸದ್ಯ ಚಿತ್ರತಂಡ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ತೆರೆಮೇಲೆ ಕರೆತರಲು ಆಲೋಚಿಸಿದೆಯಂತೆ.

ಈಗಾಗಲೇ ರಾಧಿಕಾ ಕುಮಾರಸ್ವಾಮಿ ಅವರ  ಜೊತೆ ಫೋನಿನಲ್ಲಿ ಒಂದು ಸುತ್ತಿನ ಮಾತುಕಥೆ ನಡೆಸಿರುವ ನಿರ್ದೇಶಕ ನಾಗಶೇಖರ್‌,  ಲಾಕ್‌ ಡೌನ್‌ ಬಳಿಕ ರಾಧಿಕಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಕಥೆ ಹೇಳುವುದಾಗಿ ತಿಳಿಸಿದ್ದಾರೆ. ಉಳಿದಂತೆ ಈ ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ದೀಪು ಎಸ್‌ ಕುಮಾರ್‌ ಸಂಕಲನವಿದೆ. ಜೆಸ್ಸಿ ಗಿಫ್ಟ್ ಸಂಗೀತವಿದ್ದು,  ಕವಿರಾಜ್‌  ಸಾಹಿತ್ಯವಿದೆ. ಇನ್ನುಳಿದ ಕಲಾವಿದರು ತಂತ್ರಜ್ಞರ ಆಯ್ಕೆ ನಡೆಯುತ್ತಿದೆ.

ಒಟ್ಟಾರೆ ರಾಧಿಕಾ ಕುಮಾರಸ್ವಾಮಿ ಡಾರ್ಲಿಂಗ್‌ ಕೃಷ್ಣ ಜೊತೆ ಹೆಜ್ಜೆ ಹಾಕುತ್ತಾರಾ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.