Rahul Gandhi: ಅಮ್ಮನಿಗೆ ರಾಗಾ ಅಚ್ಚರಿಯ ಉಡುಗೊರೆ
Team Udayavani, Oct 5, 2023, 12:57 AM IST
ಹೊಸದಿಲ್ಲಿ: ಶ್ವಾನ ಪ್ರೇಮಿಗಳಿಗೆ ಶ್ವಾನಗಳು ನೀಡುವಷ್ಟು ನೆಮ್ಮದಿ, ಖುಷಿ ಬಹುಶಃ ಬೇರೇನೂ ನೀಡ ಲಾಗದು. ಅಂಥ ಖುಷಿಯನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ವಿಶ್ವ ಪ್ರಾಣಿ ಅಭ್ಯುದಯ ದಿನದಂದು ಆ ವೀಡಿಯೋವನ್ನು ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ.
ಗೋವಾದಿಂದ ಶ್ವಾನ ಒಂದನ್ನು ಖರೀದಿಸಿ ತಂದಿದ್ದ ರಾಹುಲ್ ಗಾಂಧಿ, ದಿಲ್ಲಿಯ ತಮ್ಮ ನಿವಾಸಕ್ಕೆ ಬರುತ್ತಿದ್ದಂತೆ, ನಾಯಿ ಮರಿಯನ್ನು ಗಿಫ್ಟ್ ಪ್ಯಾಕ್ ಮಾಡಿ ತಮ್ಮ ತಾಯಿಯ ಮುಂದಿಟ್ಟಿದ್ದಾರೆ. ಅದನ್ನು ತೆರೆಯುತ್ತಿದ್ದಂತೆ ಸೋನಿಯಾ ಗಾಂಧಿ ಸಂತಸದಿಂದ ನಾಯಿ ಮರಿಯನ್ನು ಎತ್ತಿಕೊಂಡು ಮುತ್ತಿಟ್ಟು ಸಂಭ್ರಮಿಸಿದ್ದಾರೆ. ನಾಯಿ ಮರಿಗೆ ನೂರಿ ಎಂದು ಹೆಸರಿಡಲಾಗಿದೆ. ಈ ವೀಡಿಯೋ ಬಗ್ಗೆ ನೆಟ್ಟಿಗರು ಬಹಳ ಮೆಚ್ಚುಗೆಯನ್ನೂ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ