Transfer: ರಾಹುಲ್‌ ಶಿಕ್ಷೆಗೆ ತಡೆ ನೀಡದ ನ್ಯಾಯಮೂರ್ತಿ ವರ್ಗಾವಣೆ ಪಟ್ಟಿಯಲ್ಲಿ

-ವರ್ಗಾವಣೆ ಪಟ್ಟಿಯಲ್ಲಿದೆ ವಿವಿಧ ಹೈಕೋರ್ಟ್‌ಗಳ 9 ನ್ಯಾಯಮೂರ್ತಿಗಳ ಹೆಸರುಗಳು

Team Udayavani, Aug 11, 2023, 10:32 PM IST

lok adalat

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಮೇಲಿನ ಕ್ರಿಮಿನಲ್‌ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್‌ ಉಚ್ಚ ನ್ಯಾಯಾಲಯದ ನ್ಯಾ. ಹೇಮಂತ್‌ ಎಂ.ಪ್ರತ್ಛಕ್‌ ಅವರ ಹೆಸರು ಕೂಡ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿರುವ ವರ್ಗಾವಣೆ ಪಟ್ಟಿಯಲ್ಲಿದೆ. ನ್ಯಾ.ಹೇಮಂತ್‌ ಅವರನ್ನು ಪಾಟ್ನಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಲಾಗಿದೆ. ಅದೇ ರೀತಿ ಗುಜರಾತ್‌ ಹೈಕೋರ್ಟ್‌ನ ಇತರೆ ಮೂವರು ನ್ಯಾಯಮೂರ್ತಿಗಳು ವರ್ಗಾವಣೆ ಪಟ್ಟಿಯಲ್ಲಿದ್ದಾರೆ.
ಹಾಲಿ ಅಲಹಾಬಾದ್‌ ಹೈಕೋರ್ಟ್‌ ನ್ಯಾ.ವಿವೇಕ್‌ ಕುಮಾರ್‌ ಸಿಂಗ್‌ ಅವರನ್ನು ಮದ್ರಾಸ್‌ ಹೈಕೋರ್ಟ್‌ಗೆ, ಗುಜರಾತ್‌ ಹೈಕೋರ್ಟ್‌ನ ನ್ಯಾ.ಅಲ್ಪೇಶ್‌ ವೈ.ಕೊಗ್ಜಿ ಅವರನ್ನು ಅಲಹಾಬಾದ್‌ ಹೈಕೋರ್ಟ್‌ಗೆ, ಗುಜರಾತ್‌ ಹೈಕೋರ್ಟ್‌ನ ನ್ಯಾ.ಗೀತಾ ಗೋಪಿ ಅವರನ್ನು ಮದ್ರಾಸ್‌ ಹೈಕೋರ್ಟ್‌ಗೆ, ಗುಜರಾತ್‌ ಹೈಕೋರ್ಟ್‌ನ ನ್ಯಾ. ಸಮೀರ್‌ ಜೆ.ಡೇವ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಅದೇ ರೀತಿ ಹಾಲಿ ಪಂಜಾಬ್‌ ಮತ್ತು ಹರ್ಯಾಣ ಹೈಕೋರ್ಟ್‌ ನ್ಯಾಯಮೂರ್ತಿಗಳಾದ ನ್ಯಾ. ಅರವಿಂದ್‌ ಸಿಂಗ್‌ ಸಾಂಗ್ವಾನ್‌ ಅವರನ್ನು ಅಲಹಾಬಾದ್‌ ಹೈಕೋರ್ಟ್‌ಗೆ, ನ್ಯಾ.ಅವ್ನಿಶ್‌ ಜಿಗಾನ್‌ ಅವರನ್ನು ಗುಜರಾತ್‌ ಹೈಕೋರ್ಟ್‌ಗೆ, ನ್ಯಾ. ರಾಜ್‌ ಮೋಹನ್‌ ಸಿಂಗ್‌ ಅವರನ್ನು ಮಧ್ಯಪ್ರದೇಶದ ಹೈಕೋರ್ಟ್‌ಗೆ ಹಾಗೂ ನ್ಯಾ.ಅರುಣ್‌ ಮೊಂಗಾ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾವಣೆಗೊಳಿಸಲು ಕೊಲಿಜಿಯಂ ಶಿಫಾರಸು ಮಾಡಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.