ಜೂ.29ರಂದು ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಸಿನಿ ತಂಡ

ವಿನೀತ್, ಚೈತ್ರಾ ಶೆಟ್ಟಿ, ರಾಹುಲ್ ಅಮೀನ್ ಅವರ ಜತೆ ಇಂದು ಸಂಜೆ 4ಗಂಟೆಗೆ ಫೇಸ್ ಬುಕ್ ಲೈವ್ ನಲ್ಲಿ ಮಾತುಕತೆ

Team Udayavani, Jun 29, 2022, 10:54 AM IST

ಜೂ.29ರಂದು ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಸಿನಿ ತಂಡ

ಉಡುಪಿ: ವೈಭವ್ ಫ್ಲಿಕ್ಸ್ ಅವರು ಮ್ಯಾಂಗೋ ಪಿಕ್ಕಲ್ ಎಂಟರ್ ಟೈನ್ಮೆಂಟ್ ಸಹಯೋಗದೊಂದಿಗೆ ನಿರ್ಮಾಣವಾಗಿದ್ದ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ತುಳು ಸಿನಿಮಾ ತೆರೆಕಂಡು ಒಂದು ತಿಂಗಳ ನಂತರವೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಂತಸವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಚಿತ್ರದ ನಾಯಕ ನಟ ವಿನೀತ್, ನಟಿ ಚೈತ್ರಾ ಶೆಟ್ಟಿ ಮತ್ತು ನಿರ್ದೇಶಕ ರಾಹುಲ್ ಅಮೀನ್  ಬುಧವಾರ (ಜೂನ್ 29) ಉದಯವಾಣಿ ಡಾಟ್ ಕಾಮ್ ನ ತೆರೆದಿದೆ ಮನೆ ಬಾ ಅತಿಥಿ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರದ ವಿನೀತ್, ಚೈತ್ರಾ ಶೆಟ್ಟಿ, ರಾಹುಲ್ ಅಮೀನ್ ಅವರ ಜತೆ ಇಂದು ಸಂಜೆ 4ಗಂಟೆಗೆ ಫೇಸ್ ಬುಕ್ ಲೈವ್ ನಲ್ಲಿ ಮಾತುಕತೆ ನಡೆಸಲಿದ್ದು, ಈ ಸಂದರ್ಭದಲ್ಲಿ ಅವರು ಚಿತ್ರದ ಯಶಸ್ಸು, ಸಿನಿ ಪಯಣದ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

ಚಿತ್ರ ಬಿಡುಗಡೆಯಾದ ದಿನದಿಂದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಸಿನಿಮಾ ಮೇ 20ರಂದು ಬಿಡುಗಡೆಯಾಗಿತ್ತು. ಜೂನ್ 13ರಂದು 25ನೇ ದಿನದ ಯಶಸ್ವಿ ಪ್ರದರ್ಶನದೊಂದಿಗೆ ಹಲವು ಚಿತ್ರಮಂದಿರಗಳಲ್ಲಿ ಒಂದು ತಿಂಗಳನ್ನು ಪೂರೈಸಿದೆ.

ಈ ಚಿತ್ರವನ್ನು ರಾಹುಲ್ ಅಮೀನ್ ನಿರ್ದೇಶಿಸಿದ್ದು, ಆನಂದ್ ಕುಂಪಲ ನಿರ್ಮಾಪಕರಾಗಿದ್ದಾರೆ. ವಿನೀತ್ ಕುಮಾರ್ ಕಥೆ ಬರೆದಿದ್ದು, ರಾಹುಲ್ ಮತ್ತು ವಿನೀತ್ ಚಿತ್ರಕಥೆ ಬರೆದಿದ್ದಾರೆ.

ಗಿರಿಗಿಟ್ ಚಿತ್ರ ಖ್ಯಾತಿಯ ಪ್ರಸನ್ನ ಶೆಟ್ಟಿ ಬೈಲೂರು ಅವರ ಸಂಭಾಷಣೆ, ರಾಷ್ಟ್ರ ಪ್ರಶಸ್ತಿ ವಿಜೇತ ಪಡ್ಡಾಯಿ ಚಿತ್ರ ಖ್ಯಾತಿಯ ಕ್ಯಾಮೆರಾಮೆನ್ ವಿಷ್ಣುಪ್ರಸಾದ್ ಚಿತ್ರೀಕರಣ, ಸೃಜನ್ ಕುಮಾರ್ ತೋನ್ಸೆ ಸಂಗೀತ ನಿರ್ದೇಶಕ, ನವೀನ್ ಶೆಟ್ಟಿ ನೃತ್ಯ ಸಂಯೋಜನೆ.

ರಾಜ್ ಆ್ಯಂಡ್ ಸೌಂಡ್ಸ್ ಸಿನಿಮಾದ ನಾಯಕರಾಗಿ ವಿನೀತ್, ನಾಯಕಿಯಾಗಿ ಯಶ ಶಿವಕುಮಾರ್ ಹಾಗೂ ಕರಿಷ್ಮಾ ಅಮೀನ್ ನಟಿಸಿದ್ದಾರೆ. ಇನ್ನುಳಿದಂತೆ ಹಾಸ್ಯ ದಿಗ್ಗಜರಾದ ಅರವಿಂದ್ ಬೋಳಾರ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರು ಮತ್ತು ಸತೀಶ್ ಬಂದಲೆ, ಸಂದೀಪ್ ಶೆಟ್ಟಿ, ಮರ್ವಿನ್, ಪ್ರಸನ್ನ ಶೆಟ್ಟಿ ಬೈಲೂರು, ರವಿ ರಾಮಕುಂಜ, ಉಮೇಶ್ ಮಿಜಾರ್, ಚೈತ್ರ ಶೆಟ್ಟಿ ತಾರಾಗಣದಲ್ಲಿದ್ದಾರೆ.

ಸುಹಾನ್ ಪ್ರಸಾದ್, ಪವನ್ ಕುಮಾರ್, ಬಿ.ಅಶೋಕ್ ಕುಮಾರ್, ನಿತಿನ್ ರಾಜ್ ಶೆಟ್ಟಿ, ಅರ್ಪಿತ್ ಅಡ್ಯಾರ್, ಅಜಯ್ ಬಾಳಿಗ, ಸೀತಾರಾಮ ಶೆಟ್ಟಿ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.

ಟಾಪ್ ನ್ಯೂಸ್

1-asddsa

ಜಿಂಬಾಬ್ವೆ ಎದುರು 10 ವಿಕೆಟ್ ಗಳ ಗೆಲುವು ಸಾಧಿಸಿದ ಟೀಮ್‌ ಇಂಡಿಯಾ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

siddaramaiah

ಸಾವರ್ಕರ್ ದೇಶಪ್ರೇಮಿ ಎಂದು ಯಾಕೆ ಕರೆಯಬೇಕು?: ಸಿದ್ದರಾಮಯ್ಯ

20–FIBA—U-18

ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ಗೆ ಸಕಲ ಸಿದ್ಧತೆ

ರಾಜು ಶ್ರೀವಾಸ್ತವ್‌ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು ?

ರಾಜು ಶ್ರೀವಾಸ್ತವ್‌ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?

19-rape

ಅತ್ಯಾಚಾರ ವಿರೋಧಿಸಿದ ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ: 25 ಅಡಿ ಎತ್ತರದಿಂದ ತಳ್ಳಿದ ದುರುಳರು

tdy-3

ಯಾವ ದೂರೂ ಬಂದಿಲ್ಲ: ಜಾಕ್ವೆಲಿನ್‌ ಪರ ವಕೀಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾಡಲ್ಲಿ ಪಂಪ ಗುಣಗಾನ! ಸೆಪ್ಟೆಂಬರ್‌ 9ಕ್ಕೆ ಬಿಡುಗಡೆ ಸಾಧ್ಯತೆ

ಹಾಡಲ್ಲಿ ಪಂಪ ಗುಣಗಾನ! ಸೆಪ್ಟೆಂಬರ್‌ 9ಕ್ಕೆ ಬಿಡುಗಡೆಗೆ ಸಿದ್ಧತೆ

ಡಾಕ್ಟರ್‌ ಕಣ್ಣಲ್ಲಿ ಆ್ಯಕ್ಟರ್‌ ಕನಸು; ಲವ್‌ 360 ನಾಯಕ ಪ್ರವೀಣ್‌ ಮಾತು

ಡಾಕ್ಟರ್‌ ಕಣ್ಣಲ್ಲಿ ಆ್ಯಕ್ಟರ್‌ ಕನಸು; ಲವ್‌ 360 ನಾಯಕ ಪ್ರವೀಣ್‌ ಮಾತು

1-asdada

ಸಚಿನ್ ಧನಪಾಲ್ ನಟನೆಯ ‘ಚಾಂಪಿಯನ್’ ಚಿತ್ರದ ಟೀಸರ್ ಬಿಡುಗಡೆ

ಸೈಮಾ ಅವಾಡ್ಸ್‌ ಗೆ ಕನ್ನಡದ ಮೂರು ಚಿತ್ರಗಳು ನಾಮಿನೇಟ್‌: ಪ್ರಮುಖ ನಾಮಿನೇಟ್‌ ಪಟ್ಟಿ ಇಲ್ಲಿದೆ

ಸೈಮಾ ಅವಾರ್ಡ್ಸ್ ಗೆ ಕನ್ನಡದ 3 ಚಿತ್ರಗಳು ನಾಮಿನೇಟ್‌: ಪ್ರಮುಖ ನಾಮಿನೇಟ್‌ ಪಟ್ಟಿ ಇಲ್ಲಿದೆ

tdy-10

ಆಲ್ಫಾದಲ್ಲಿ ಚಿರಂತ ಕನಸು

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

ಅಂಪಾರು: ಬೈಕ್‌ ಅಪಘಾತ; ಅಂಚೆ ಪಾಲಕ ಭಾಸ್ಕರ ಶೆಟ್ಟಿ ಸಾವು

ಅಂಪಾರು: ಬೈಕ್‌ ಅಪಘಾತ; ಅಂಚೆ ಪಾಲಕ ಭಾಸ್ಕರ ಶೆಟ್ಟಿ ಸಾವು

1-asddsa

ಜಿಂಬಾಬ್ವೆ ಎದುರು 10 ವಿಕೆಟ್ ಗಳ ಗೆಲುವು ಸಾಧಿಸಿದ ಟೀಮ್‌ ಇಂಡಿಯಾ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

Untitled-1

ಮಗು ಅಪಹರಣ: ಹಣಕ್ಕೆ ಬೇಡಿಕೆ ಇಟ್ಟ 6 ಆರೋಪಿಗಳ ಬಂಧನ

ವಿಟ್ಲ: ಮಹಿಳೆ ಮನೆಗೆ ತೆರಳುವ ರಸ್ತೆ ಅಗೆದು ಹಾಕಿ, ನಿಂದನೆ: ತಹಶೀಲ್ದಾರ್‌ಗೆ ದೂರು

ವಿಟ್ಲ: ಮಹಿಳೆ ಮನೆಗೆ ತೆರಳುವ ರಸ್ತೆ ಅಗೆದು ಹಾಕಿ, ನಿಂದನೆ: ತಹಶೀಲ್ದಾರ್‌ಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.