Rajya Sabha: ಇಂದು ಜೈಪುರದಲ್ಲಿ ಸೋನಿಯಾ ನಾಮಪತ್ರ ಸಲ್ಲಿಕೆ ಸಾಧ್ಯತೆ
Team Udayavani, Feb 14, 2024, 12:23 AM IST
ನವದೆಹಲಿ: ರಾಜ್ಯಸಭಾ ಚುನಾವಣೆಗಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಸ್ಥಾನದಿಂದ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಆ ಬಗ್ಗೆ ಕಾಂಗ್ರೆಸ್ನ ಮೂಲಗಳು ನವದೆಹಲಿಯಲ್ಲಿ ತಿಳಿಸಿವೆ. ಅದಕ್ಕಾಗಿ ಸೋನಿಯಾ ಗಾಂಧಿಯವರು ಜೈಪುರಕ್ಕೆ ಪ್ರಯಾಣಿಸಲಿದ್ದಾರೆ.
ಅವರೊಂದಿಗೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇರಲಿದ್ದಾರೆ. ಸದ್ಯ ಅವರು ರಾಯ್ಬರೇಲಿ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ. ಅಲ್ಲಿಂದ ಪುತ್ರಿ ಪ್ರಿಯಾಂಕಾ ವಾದ್ರಾ ಅವರು ಕಣಕ್ಕೆ ಇಳಿಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ