Ramayan: ಮಾ.2ರಂದು ರಾಮಾಯಣ್ ಶೂಟಿಂಗ್ ಆರಂಭ
Team Udayavani, Jan 13, 2024, 12:06 AM IST
ಬಾಲಿವುಡ್ನ ಖ್ಯಾತ ನಿರ್ದೇಶಕ ನಿತೀಶ್ ತಿವಾರಿ ಆ್ಯಕ್ಷನ್ ಕಟ್ ಹೇಳುತ್ತಿರುವ ಬಹುನಿರೀಕ್ಷಿತ ಸಿನೆಮಾ ರಾಮಾಯಣ್ನ ಚಿತ್ರೀಕರಣ ಮಾ. 2ರಿಂದ ಆರಂಭವಾಗಲಿದೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.
ಇತ್ತೀಚೆಗೆಷ್ಟೇ ಅನಿಮಲ್ ಚಿತ್ರದ ಯಶಸ್ಸು ಮುಡಿಗೇರಿಸಿಕೊಂಡಿರುವ ರಣಬೀರ್ ಕಪೂರ್ ಚಿತ್ರದಲ್ಲಿ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಟಿ ಸಾಯಿ ಪಲ್ಲವಿ ಸೀತಾ ದೇವಿಯಾಗಿ ಹಾಗೂ ಕನ್ನಡದ ಯಶಸ್ವೀ ನಟ ಯಶ್ ರಾವಣನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎನ್ನಲಾಗಿದೆ. ಲಾಸ್ ಏಂಜಲೀಸ್ನ ಟೆಕ್ನಿಕಲ್ ತಂಡವು ಸಿನೆಮಾಗೆ ಕೆಲಸ ಮಾಡಲಿದ್ದು, 2025ಕ್ಕೆ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ