ಅತ್ಯಾಚಾರ: ದಯಾ ನಾಯಕ್ ತಂಡದಿಂದ ಆರೋಪಿಯ ಬಂಧನ
Team Udayavani, Aug 6, 2023, 12:06 AM IST
ಮುಂಬಯಿ: ಕನ್ನಡಿಗ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರ ನೇತೃತ್ವದ ತಂಡದ ಮಿಂಚಿನ ಕಾರ್ಯಾಚರಣೆಯಿಂದ ಪ್ರತ್ಯೇಕ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಅತ್ಯಾಚಾರ ಸಂಬಂಧ ಜುಹು ಪೊಲೀಸ್ ಠಾಣೆಯಲ್ಲಿ ಜು. 30 ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದ್ದು, ಶೋಧ ಕಾರ್ಯ ನಡೆಸಿದ ಪೊಲೀಸ್ ಅಧಿಕಾರಿ ದಯಾ ನಾಯಕ ಅವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಸೂರತ್ ಚುಫೆ ಭುಲ್ ಯಾನೆ, ಸಂದೀಪ್ ಕಲು ಸಿಂಗ್ ಭುಲ್ (30) ಎಂದು ಗುರುತಿಸಲಾಗಿದೆ. ನೇಪಾಳಕ್ಕೆ ಪರಾರಿಯಾಗಲು ಆರೋಪಿ ಯೋಜಿ ಸಿದ್ದು, ಆತನನ್ನು ಉತ್ತರಾಖಂಡದ ಪೌಡಿ ಗದ್ವಾಲ್ನಲ್ಲಿ ಬಂಧಿಸಲಾಗಿದೆ.
ಕಳವು ಪ್ರಕರಣ ಆರೋಪಿಯ ಬಂಧನ
ಇಲ್ಲಿನ ಬಾಂದ್ರಾ ಪರಿಸರದ ಅಂಗಡಿಗೆ ನುಗ್ಗಿ ಮಹಿಳಾ ಉದ್ಯೋಗಿಯನ್ನು ಬೆದರಿಸಿ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿ ಸುವಲ್ಲಿ ದಯಾ ನಾಯಕ್ ನೇತೃತ್ವದ ಕ್ರೈಂ ಬ್ರಾಂಚ್ನ ಯೂನಿಟ್ 9ರ ತಂಡವು ಯಶಸ್ವಿಯಾಗಿದೆ.
ಆರೋಪಿ ರಿಯಾಜ್ ಅಹ್ಮದ್ ಅಬ್ದುಲ್ ಗನಿ ವಾರ್ (29). ಆರೋಪಿ ಬಾಂದ್ರಾ ರೈಲು ನಿಲ್ದಾಣ (ಪಶ್ಚಿಮ)ಕ್ಕೆ ಬರುತ್ತಿ¨ªಾನೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ