ಸ್ಮಾರ್ಟ್ವಾಚ್ನಿಂದ ಫಾಸ್ಟ್ಟ್ಯಾಗ್ ಸ್ಕ್ಯಾನ್ ಸಾಧ್ಯವಿಲ್ಲ
Team Udayavani, Jun 26, 2022, 8:36 PM IST
ನವದೆಹಲಿ: ಸ್ಮಾರ್ಟ್ವಾಚ್ ಅಥವಾ ಯಾವುದೇ ಸ್ಕ್ಯಾನರ್ ಬಳಸಿಕೊಂಡು ಫಾಸ್ಟ್ಟ್ಯಾಗ್ ಸ್ಕ್ಯಾನ್ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಪೇಮೆಂಟ್ ಕೌನ್ಸಿಲ್ ಮತ್ತು ಪೇಟಿಎಂ ಸಂಸ್ಥೆ ತಿಳಿಸಿವೆ.
ಇತ್ತೀಚೆಗೆ ಬಾಲಕನೊಬ್ಬ ಸ್ಮಾರ್ಟ್ವಾಚ್ ಬಳಸಿಕೊಂಡು, ಕಾರೊಂದರ ಫಾಸ್ಟ್ಟ್ಯಾಗ್ ಸ್ಕ್ಯಾನ್ ಮಾಡಿ ಹಣ ಲಪಟಾಯಿಸುವ ವಿಡಿಯೋ ವೈರಲ್ ಆದ ಹಿನ್ನೆಲೆ ಈ ಸ್ಪಷ್ಟನೆ ಕೊಡಲಾಗಿದೆ.
“ಓಪನ್ ನೆಟ್ವರ್ಕ್ನಲ್ಲಿ ಫಾಸ್ಟ್ಟ್ಯಾಗ್ ಸ್ಕ್ಯಾನ್ ಮಾಡಿ ಅದರಿಂದ ಹಣ ಪಡೆಯುವುದಕ್ಕೆ ಸಾಧ್ಯವಿಲ್ಲ.
ಇದನ್ನೂ ಓದಿ:ಜಾತಿ ವ್ಯವಸ್ಥೆ ತೊಲಗುವವರೆಗೆ ಮೀಸಲಾತಿ ಅಗತ್ಯ: ಸಿದ್ದರಾಮಯ್ಯ
ಈ ವಿಡಿಯೋ ನಕಲಿ. ಫಾಸ್ಟ್ಟ್ಯಾಗ್ ಅನ್ನು ಸಂಬಂಧಿಸಿದ ಸ್ಥಳಗಳಲ್ಲಿ ಮಾತ್ರ ಸ್ಕ್ಯಾನ್ ಮಾಡಬಹುದು. ಸಾಕಷ್ಟು ರೀತಿಯ ಪರೀಕ್ಷೆಗಳನ್ನು ಮಾಡಿದ ನಂತರವೇ ಈ ಯೋಜನೆ ತರಲಾಗಿದೆ’ ಎಂದು 2 ಸಂಸ್ಥೆಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?
ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…
ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ
ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ
ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!
ಹೊಸ ಸೇರ್ಪಡೆ
ಕೊರಟಗೆರೆ : ಬಸ್ ನಿಲ್ದಾಣದಲ್ಲಿ ದ್ವಿಚಕ್ರ ವಾಹನ ಢಿಕ್ಕಿ: ವೃದ್ದ ಸಾವು
ಯುಜಿಸಿ-ಎನ್ಇಟಿ ಎರಡನೇ ಹಂತದ ಪರೀಕ್ಷೆ ದಿನಾಂಕ ಮುಂದೂಡಿಕೆ
40 ರ ಹರೆಯದಲ್ಲೂ ಕಮಾಲ್: 16 ವರ್ಷಗಳ ನಂತರ ಟಿಟಿ ಸಿಂಗಲ್ಸ್ ಚಿನ್ನ ಗೆದ್ದ ಶರತ್
ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್
ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ