Japan: ಜಪಾನ್‌ನಲ್ಲಿ ಆರ್ಥಿಕ ಹಿಂಜರಿತ: 3ನೇ ಆರ್ಥಿಕತೆಯಿಂದ 4ಕ್ಕೆ ಕುಸಿತ

ಜಪಾನ್‌ನ ಸ್ಥಾನವನ್ನು ಆಕ್ರಮಿಸಿಕೊಂಡ ಜರ್ಮನಿ

Team Udayavani, Feb 15, 2024, 9:00 PM IST

JAPAN

ಟೋಕಿಯೋ: ಇದುವರೆಗೆ ವಿಶ್ವದ 3ನೇ ಬೃಹತ್‌ ಆರ್ಥಿಕತೆಯಾಗಿದ್ದ ಜಪಾನ್‌ ಈಗ ಆರ್ಥಿಕ ಹಿಂಜರಿತಕ್ಕೆ ಸಿಲುಕಿದ್ದು, 4ನೇ ಸ್ಥಾನಕ್ಕೆ ಕುಸಿದಿದೆ.

ಪ್ರಸ್ತುತ ಇಡೀ ಜಗತ್ತಿನಲ್ಲಿ ಆರ್ಥಿಕ ಹಿಂಜರಿತದ ಸ್ಥಿತಿಯಿದೆ. 2023ರಲ್ಲಿ ಒಟ್ಟಾರೆಯಾಗಿ ಜಪಾನ್‌ ಜಿಡಿಪಿಯಲ್ಲಿ ಶೇ.1.9 ಏರಿಕೆಯಾಗಿದೆ. ಆದರೆ ಅಕ್ಟೋಬರ್‌-ಡಿಸೆಂಬರ್‌ ಅವಧಿಯಲ್ಲಿ ಶೇ.0.4, ಅದಕ್ಕೂ ಮುಂಚಿನ ಜುಲೈ-ಸೆಪ್ಟೆಂಬರ್‌ನಲ್ಲಿ ಶೇ.2.9ರಷ್ಟು ಕುಸಿತವಾಗಿತ್ತು. ಸತತ ಎರಡು ತ್ತೈಮಾಸಿಕಗಳ ಕುಸಿತವನ್ನು ನೋಡಿದಾಗ, ಜಪಾನ್‌ ತಾಂತ್ರಿಕವಾಗಿ ಹಿಂಜರಿತಕ್ಕೆ ತುತ್ತಾಗಿದೆ ಎಂದು ಹೇಳಲಾಗಿದೆ. 2010ರವರೆಗೆ ವಿಶ್ವದ 2ನೇ ಬೃಹತ್‌ ಆರ್ಥಿಕತೆಯಾಗಿದ್ದ ಜಪಾನ್‌ ನಂತರ 3ಕ್ಕೆ ಕುಸಿದಿತ್ತು. ಚೀನಾ 2ನೇ ಸ್ಥಾನ ಪಡೆದುಕೊಂಡಿತ್ತು. ಈಗ ಜಪಾನ್‌ 3ನೇ ಸ್ಥಾನವನ್ನೂ ಕಳೆದುಕೊಂಡು, ಅದನ್ನು ಜರ್ಮನಿಗೆ ಬಿಟ್ಟುಕೊಟ್ಟಿದೆ.

ಕಾರಣವೇನು?

– ಡಾಲರ್‌ ಎದುರು ಜಪಾನಿನ ಯೆನ್‌ ಮೌಲ್ಯ ಕುಸಿತ

– ಜನಸಂಖ್ಯೆಯಲ್ಲಾದ ತೀವ್ರ ಕುಸಿತ

– ಇಳಿಮುಖವಾದ ಉತ್ಪಾದಕತೆ

– ದೇಶದ ಸ್ಪರ್ಧಾಶಕ್ತಿ ಕಡಿಮೆಯಾಗಿದ್ದು

ಬ್ರಿಟನ್‌ಗೂ ಹಿಂಜರಿತದ ಬಿಸಿ

ಲಂಡನ್‌: ಜಗತ್ತಿನ 6ನೇ ಬೃಹತ್‌ ಆರ್ಥಿಕತೆಯಾಗಿರುವ ಬ್ರಿಟನ್‌ ಕೂಡ ಆರ್ಥಿಕ ಹಿಂಜರಿತಕ್ಕೆ ತುತ್ತಾಗಿದೆ. ಈ ವರ್ಷಾಂತ್ಯಕ್ಕೆ ರಾಷ್ಟ್ರೀಯ ಚುನಾವಣೆಗೆ ಸಿದ್ಧವಾಗುತ್ತಿರುವ ಪ್ರಧಾನಿ ರಿಷಿ ಸುನಕ್‌ಗೆ ಇದು ದೊಡ್ಡ ಸವಾಲಾಗಿ ಪರಿಣಮಿಸಿದೆ. 2023 ಅಕ್ಟೋಬರ್‌-ಡಿಸೆಂಬರ್‌ ತ್ತೈಮಾಸಿಕದಲ್ಲಿ ಬ್ರಿಟನ್‌ ಜಿಡಿಪಿ ಶೇ.0.1 ಕುಸಿತಕ್ಕೊಳಗಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆ ಮೀರಿ ಶೇ.0.3ರಷ್ಟು ಕುಸಿದಿದೆ. ಜುಲೈ-ಸೆಪ್ಟೆಂಬರ್‌ನಲ್ಲೂ ಶೇ.0.1 ಕುಸಿತವಾಗಿತ್ತು. ಸತತ 2ನೇ ತ್ತೈಮಾಸಿಕದಲ್ಲಿ ಕುಸಿತ ಕಂಡಿದ್ದು, ಬ್ರಿಟನ್‌ ಸರ್ಕಾರವನ್ನು ಕಂಗೆಡಿಸಿದೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.