Jiobook 4g; ರಿಲಯನ್ಸ್ “ಜಿಯೋಬುಕ್”- 4ಜಿ ಮತ್ತು ಡ್ಯುಯಲ್ ಬ್ಯಾಂಡ್ ವೈಫೈ ಕನೆಕ್ಟಿವಿಟಿ
11.6 ಇಂಚುಗಳ ಆ್ಯಂಟಿ-ಗ್ಲೇರ್ ಎಚ್ಡಿ ಡಿಸ್ಪ್ಲೇ
Team Udayavani, Aug 2, 2023, 7:23 AM IST
ರಿಲಯನ್ಸ್ ರಿಟೇಲ್ ಕಂಪನಿಯು ಡಿಜಿಟಲ್ ಕಲಿಕಾ ಬುಕ್ “ಜಿಯೋಬುಕ್” ಅನ್ನು ಹೊರತಂದಿದೆ. ಎಲ್ಲ ವಯೋಮಾನದವರ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ಇದನ್ನು ವಿನ್ಯಾಸಗೊಳಿಸಲಾಗಿದೆ. “ಜಿಯೋಒಎಸ್’ ಕಾರ್ಯಾಚರಣಾ ವ್ಯವಸ್ಥೆ, ಆಕರ್ಷಕ ವಿನ್ಯಾಸ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು “ಜಿಯೋಬುಕ್” ಹೊಂದಿದೆ.
ಇದರ ಆರಂಭಿಕ ಬೆಲೆ 16,499 ರೂ. ಇದ್ದು, ಆ.5ರಿಂದ ಎಲ್ಲಾ ರಿಲಯನ್ಸ್ ಡಿಜಿಟಲ್ ಆನ್ಲೈನ್ ಮತ್ತು ಆಫ್ಲೈನ್ ಮಳಿಗೆಗಳು ಹಾಗೂ ಅಮೆಜಾನ್ನಲ್ಲಿ ಲಭ್ಯವಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ