ಮೇ ಅಂತ್ಯದೊಳಗೆ ಸಿಇಟಿ ಫ‌ಲಿತಾಂಶ

Team Udayavani, May 5, 2019, 3:02 AM IST

may-antya

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಫ‌ಲಿತಾಂಶ ಮೇ ಅಂತ್ಯದೊಳಗೆ ಹೊರಬೀಳುವ ಸಾಧ್ಯತೆಯಿದೆ.

ರಾಜ್ಯದ 431 ಪರೀಕ್ಷಾ ಕೇಂದ್ರದಲ್ಲಿ ಏ.29 ಮತ್ತು ಏ.30ರಂದು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಗೆ 97,716 ಹುಡುಗರು ಹಾಗೂ 96,585 ಹುಡುಗಿಯರು ಸೇರಿ ಒಟ್ಟು 1,94,311 ಅಭ್ಯರ್ಥಿಗಳು ಸಿಇಟಿಗೆ ನೋಂದಣಿ ಮಾಡಿಕೊಂಡಿದ್ದರು.

ಜೀವಶಾಸ್ತ್ರಕ್ಕೆ ಶೇ.79.90, ಗಣಿತಕ್ಕೆ ಶೇ.91.92, ಭೌತಶಾಸ್ತ್ರಕ್ಕೆ ಶೇ.92.27 ಹಾಗೂ ರಸಾಯನಶಾಸ್ತ್ರ ಪರೀಕ್ಷೆಗೆ ಶೇ.90.88ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ.

ಉತ್ತರಗಳು ಓಎಂಆರ್‌ ಶೀಟಿನಲ್ಲಿರುವುದರಿಂದ ಸ್ಕ್ಯಾನಿಂಗ್‌ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಮೇ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ಫ‌ಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಜೂನ್‌ ಮೊದಲ ವಾರದಿಂದ ದಾಖಲಾತಿ ಪರಿಶೀಲನೆ ಕಾರ್ಯ ನಡೆಯಲಿದೆ ಎಂದು ಪ್ರಾಧಿಕಾರದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?

ಡಿ. 26ರಂದು ಕೆಸಿಝಡ್‌ಎಂ ಸಭೆ ; ಸಿಆರ್‌ಝಡ್‌ ಮರಳುಗಾರಿಕೆಗೆ ಅನುಮತಿ ನಿರೀಕ್ಷೆ

ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಕಂಬಳ ಋತು ಆರಂಭ; 176 ಜೋಡಿ ಕೋಣ ಭಾಗಿ; ಪುನೀತ್‌ ಹೆಸರಿನಲ್ಲಿ ಕೋಣ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ಈ ಬಾರಿಯೂ ಎಡೆಸ್ನಾನ ಸೇವೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಯಕ್ಷಗಾನ ಪದ್ಯದೊಂದಿಗೆ‌ ಕವಿಗಳ ಹೆಸರು ಉಳಿಯಬೇಕು : ಸ್ವರ್ಣವಲ್ಲೀ ಶ್ರೀ

ಶಿರಸಿ : ಸ್ವರ್ಣವಲ್ಲಿ ಶ್ರೀಗಳಿಂದ ಮಾಳವಿಕಾ ಪರಿಣಯ ಯಕ್ಷಗಾನ ಕೃತಿ ಬಿಡುಗಡೆ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?

ಡಿ. 26ರಂದು ಕೆಸಿಝಡ್‌ಎಂ ಸಭೆ ; ಸಿಆರ್‌ಝಡ್‌ ಮರಳುಗಾರಿಕೆಗೆ ಅನುಮತಿ ನಿರೀಕ್ಷೆ

ಡಿ. 26ರಂದು ಕೆಸಿಝಡ್‌ಎಂ ಸಭೆ ; ಸಿಆರ್‌ಝಡ್‌ ಮರಳುಗಾರಿಕೆಗೆ ಅನುಮತಿ ನಿರೀಕ್ಷೆ

ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ

ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.