ಏಳು ತಿಂಗಳ ಗರಿಷ್ಠ ಮಟ್ಟಕ್ಕೆ ಚಿಲ್ಲದೆ ಹಣದುಬ್ಬರ ಶೇ.3.05
Team Udayavani, Jun 12, 2019, 9:52 PM IST
ಹೊಸದಿಲ್ಲಿ : ಕಳೆದ ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಏಳು ತಿಂಗಳ ಗರಿಷ್ಠ ಎಂಬಂತೆ ಶೇ.3.05 ತಲುಪಿದೆ.
ಹಾಗಿದ್ದರೂ ಇದು ಆರ್ಬಿಐ ಲೆಕ್ಕಾಚಾರದ ಪ್ರಕಾರ ಹಿತಕಾರಿ ಮಟ್ಟದಲ್ಲೇ ಇದೆ. ತರಕಾರಿ, ಮಾಂಸ, ಮೀನು ಮುಂತಾದ ಅಡುಗೆ ಸಾಮಗ್ರಿಗಳು ತುಟ್ಟಿಯಾಗಿರುವುದೇ ಚಿಲ್ಲರೆ ಹಣದುಬ್ಬರ ಏರಿಕೆಗೆ ಕಾರಣ ಎಂದು ಸರಕಾರ ಇಂದು ಪ್ರಕಟಿಸಿರುವ ಅಂಕಿ ಅಂಶಗಳು ತಿಳಿಸಿವೆ.
2018ರ ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ.4.87ರ ಮಟ್ಟದಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MUST WATCH
ಹೊಸ ಸೇರ್ಪಡೆ