Udayavni Special

ನಟ ದ್ವಾರಕೀಶ್‌ ಮನೆ ಖರೀದಿಸಿದ ರಿಷಬ್‌ ಶೆಟ್ಟಿ


Team Udayavani, Mar 5, 2021, 10:52 PM IST

ನಟ ದ್ವಾರಕೀಶ್‌ ಮನೆ ಖರೀದಿಸಿದ ರಿಷಬ್‌ ಶೆಟ್ಟಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ಅವರು ತಮ್ಮ ಎಚ್‌ಎಸ್‌ಆರ್‌ ಲೇಔಟ್‌ನ ಮನೆಯನ್ನು ಮಾರಾಟ ಮಾಡಿದ್ದು, ಅದನ್ನು ನಿರ್ದೇಶಕ ರಿಷಬ್‌ ಶೆಟ್ಟಿ ಖರೀದಿಸಿದ್ದಾರೆ ಎನ್ನಲಾಗಿದೆ.

ಈ ಮನೆಯನ್ನು 10.5 ಕೋಟಿ ರೂ. ಮಾರಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇತ್ತೀಚೆಗೆ ದ್ವಾರಕೀಶ್‌ ನಿರ್ಮಾಣದಲ್ಲಿ ಬಂದ “ಆಯುಷ್ಮಾನ್‌ಭವ’ ಚಿತ್ರ ದೊಡ್ಡ ಯಶಸ್ಸು ಕಾಣಲಿಲ್ಲ. ಇದರಿಂದ ದ್ವಾರಕೀಶ್‌ ಪುತ್ರ ಯೋಗಿ ಸಾಲದ ಸುಳಿಗೆ ಸಿಲುಕಿದ್ದು ಅದರಿಂದ ಹೊರಬರಲು ಮನೆ ಮಾರಾಟ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಕೆಲವು ತಿಂಗಳ ಹಿಂದೆ ಸಾಲ ವಾಪಸ್‌ ನೀಡುವ ವಿಚಾರವಾಗಿ ದ್ವಾರಕೀಶ್‌ ಪುತ್ರ ಯೋಗಿ ಹಾಗೂ ಗಾಂಧಿ ನಗರದ ಕೆಲವು ನಿರ್ಮಾಪಕರ ಮಧ್ಯೆ ವಿವಾದ ಉಂಟಾಗಿತ್ತು.

ಇದನ್ನೂ ಓದಿ :ಆರ್ಥಿಕ ಸ್ಥಿತಿ‌ ಸುಧಾರಣೆ : ಬಜೆಟ್ ಗಾತ್ರ ಕಳೆದ ಬಾರಿಗಿಂತ ಹೆಚ್ಚಿರಲಿದೆ ; ಸಿಎಂ

ಟಾಪ್ ನ್ಯೂಸ್

ಗಹ್ಗದಸದ

ರಾಜ್ಯಾದ್ಯಂತ ನಾಳೆಯಿಂದ ಮೇ 3ರವರೆಗೆ ನೈಟ್ ಕರ್ಫ್ಯೂ ಜಾರಿ

ಕಜಹಗ್ರದ

ಮುಷ್ಕರ ಸ್ಥಗಿತಗೊಳಿಸಿ, ಕೆಲಸಕ್ಕೆ ಹಾಜರಾಗಿ : ಸಾರಿಗೆ ನೌಕರರಿಗೆ ಬಸವರಾಜ ಬೊಮ್ಮಾಯಿ ಮನವಿ

gfgdd

ಒಂದು ಸಿಂಗಲ್ ಆಕ್ಸಿಜನ್ಗಾಗಿ ಇಡೀ ದಿನ ಒದ್ದಾಡಿದ್ದೀನಿ: ಕೋವಿಡ್ ಕರಾಳತೆ ಬಿಚ್ಚಿಟ್ಟ ಸಾಧು

Release white paper on performance in managing COVID-19:

ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದಾರೆ, ಬಿಜೆಪಿ ಸರ್ಕಾರ ಐಸಿಯುನಲ್ಲಿದೆ : ಸಿದ್ದರಾಮಯ್ಯ

gdfgsdgs

‘ಇದು ಕಸ್ತೂರಿ ನಿವಾಸದ ಕೈ, ರನ್ ಸಿಡಿಸುತ್ತೇ ಹೊರತು ನಿರಾಸೆ ಮಾಡೋದಿಲ್ಲ’

ಹಜಗ್ಹದ

ಲಾಕ್ ಡೌನ್ ಬೇಡ್ವೇ ಬೇಡ, 144 ಸೆಕ್ಷನ್ ಜಾರಿ ಮಾಡಿ : ವಿಪಕ್ಷ ನಾಯಕರ ಆಗ್ರಹ

fnhth

ಸದ್ಯದ ಪರಿಸ್ಥಿತಿ ತುಂಬಾ ಅಪಾಯಕಾರಿಯಾಗಿದೆ: ಸಿಎಂ ಅಶೋಕ ಗೆಹ್ಲೋಟ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gfgdd

ಒಂದು ಸಿಂಗಲ್ ಆಕ್ಸಿಜನ್ಗಾಗಿ ಇಡೀ ದಿನ ಒದ್ದಾಡಿದ್ದೀನಿ: ಕೋವಿಡ್ ಕರಾಳತೆ ಬಿಚ್ಚಿಟ್ಟ ಸಾಧು

ghfgdgste

‘ಮಠ’ ನಿರ್ದೇಶಕನಿಗೆ ಕೋವಿಡ್ ದೃಢ : ಸರ್ಕಾರದ ವಿರುದ್ಧ ‘ಗುರ್’ ಎಂದ ಗುರು ಪ್ರಸಾದ್  

upendra

ಉಪ್ಪಿ ‘ಲಗಾಮ್‌’ಗೆ ಇಂದು ಮುಹೂರ್ತ

fgdgfd

‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾ ನಿರ್ಮಾಪಕ ಅರ್ಜುನ್ ಮಂಜುನಾಥ್ ಕೋವಿಡ್‍ಗೆ ಬಲಿ

ಹೊಸ ‘ಹೋಪ್‌’ನಲ್ಲಿ ಶ್ವೇತಾ: ಕೆಎಎಸ್‌ ಆಫೀಸರ್‌ ಆಗಿ ನಟನೆ

ಹೊಸ ‘ಹೋಪ್‌’ನಲ್ಲಿ ಶ್ವೇತಾ: ಕೆಎಎಸ್‌ ಆಫೀಸರ್‌ ಆಗಿ ನಟನೆ

MUST WATCH

udayavani youtube

ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

udayavani youtube

ಕೋಣಗಳು ಏನನ್ನು ತಿಂದು ದಷ್ಟಪುಷ್ಟವಾಗಿ ಬೆಳೆಯುತ್ತವೆ ?

udayavani youtube

ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

udayavani youtube

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ

ಹೊಸ ಸೇರ್ಪಡೆ

19-17

ಬಳ್ಳಾರಿಯಲ್ಲಿ ಮುಂದುವರಿದ ಕಾರ್ಯಾಚರಣೆ

Ganekal

ಗಣೇಕಲ್‌ ಜಲಾಶಯಕ್ಕೆ ನೀರು ಹರಿಸಲು ಆಗ್ರಹಿಸಿ ರಸ್ತೆತಡೆ

ಗಹ್ಗದಸದ

ರಾಜ್ಯಾದ್ಯಂತ ನಾಳೆಯಿಂದ ಮೇ 3ರವರೆಗೆ ನೈಟ್ ಕರ್ಫ್ಯೂ ಜಾರಿ

19-16

ಕೊರೊನಾ ಕರ್ಫ್ಯೂ ಜಾರಿ

ಕಜಹಗ್ರದ

ಮುಷ್ಕರ ಸ್ಥಗಿತಗೊಳಿಸಿ, ಕೆಲಸಕ್ಕೆ ಹಾಜರಾಗಿ : ಸಾರಿಗೆ ನೌಕರರಿಗೆ ಬಸವರಾಜ ಬೊಮ್ಮಾಯಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.