ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಏಕದಿನಕ್ಕೆ ರಿಷಭ್‌ ಪಂತ್‌ ಉಪನಾಯಕ?

Team Udayavani, Jan 31, 2022, 11:30 PM IST

ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಏಕದಿನಕ್ಕೆ ರಿಷಭ್‌ ಪಂತ್‌ ಉಪನಾಯಕ?

ಹೊಸದಿಲ್ಲಿ: ವೆಸ್ಟ್‌ ಇಂಡೀಸ್‌ ವಿರುದ್ಧ ಫೆ. 6ರಂದು ನಡೆಯಲಿರುವ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಉಪನಾಯಕನಾಗಿ ಕಾರ್ಯ ನಿರ್ವಹಿಸುವ ಸಾಧ್ಯತೆ ಇದೆ.

ಉಪನಾಯಕ ಕೆ.ಎಲ್‌. ರಾಹುಲ್‌ ಮೊದಲ ಪಂದ್ಯದಿಂದ ವಿಶ್ರಾಂತಿ ಬಯಸಿರುವ ಹಿನ್ನೆಲೆಯಲ್ಲಿ ಪಂತ್‌ಗೆ ಈ ಅದೃಷ್ಟ ಒಲಿಯಬಹುದು ಎಂದು ಮಂಡಳಿ ಮೂಲವೊಂದು ಹೇಳಿದೆ.

“ಕಳೆದ ವರ್ಷದ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಶಿಖರ್‌ ಧವನ್‌ ಹೆಸರು ಉಪನಾಯಕನ ಸ್ಥಾನಕ್ಕೆ ಕೇಳಿ ಬರುತ್ತಿದ್ದರೂ ಭವಿಷ್ಯದ ದೃಷ್ಟಿಯಿಂದ ರಿಷಭ್‌ ಪಂತ್‌ ಹೆಚ್ಚು ಸೂಕ್ತ ಎಂಬ ಅಭಿಪ್ರಾಯವಿದೆ.

ಇದನ್ನೂ ಓದಿ:ದೇಶದ ಹೊಸ ಸ್ಟಾರ್ಟ್‌ಅಪ್‌ ಕ್ಯಾಪಿಟಲ್‌ ಆಗಿ ಹೊರಹೊಮ್ಮಿದ ನವದೆಹಲಿ !

ಪಂತ್‌ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸಿದ ಅನುಭವವನ್ನೂ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಪಂತ್‌ ಮೊದಲ ಆಯ್ಕೆ ಆಗಲಿದ್ದಾರೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.