ಭಾರೀ ಮಳೆಗೆ ಉಕ್ಕೇರಿದ ನದಿಗಳು

Team Udayavani, Jul 12, 2019, 5:46 AM IST

Ra

ಬೆಂಗಳೂರು/ಹುಬ್ಬಳ್ಳಿ: ಉತ್ತರ ಕರ್ನಾಟಕ, ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಗುರುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಯಲ್ಲಾಪುರದಲ್ಲಿ ರಾಜ್ಯದಲ್ಲಿಯೇ ಅಧಿಕ 18 ಸೆಂ.ಮೀ.ಮಳೆ ಸುರಿಯಿತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಘಟ್ಟದ ಮೇಲ್ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿರುವುದರಿಂದ ಬೇಡ್ತಿ, ಕಾಳಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕೊಡಸಳ್ಳಿ ಜಲಾಶಯದಿಂದ 0.2 ಟಿಎಂಸಿ ಅಡಿ ನೀರು ಹೊರ ಬಿಡಲಾಗುತ್ತಿದ್ದು, ಕದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಭರ್ಜರಿ ಮಳೆಯಿಂದ ಕೊಡಸಳ್ಳಿ ಮತ್ತು ಕದ್ರಾ ಜಲಾಶಯಗಳಿಂದ 24 ಗಂಟೆ ಜಲವಿದ್ಯುತ್‌ ಉತ್ಪಾದನೆ ನಡೆದಿದೆ.

ಗಂಗಾವಳಿ ನದಿ ಅಪಾಯದ ಮಟ್ಟ ಮೀರಿದ್ದರಿಂದ ಅಂಕೋಲಾ ತಾಲೂಕಿನ ಹಲವು ಗ್ರಾಮಗಳ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸಾಗಿಸಲು ದೋಣಿ ವ್ಯವಸ್ಥೆ ಕಲ್ಪಿಸಲಾಗಿದೆ. ರಾಮನಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭಾರೀ ಪ್ರಮಾಣದ ಗುಡ್ಡ ಕುಸಿದು ಬಿದ್ದಿದ್ದರಿಂದ ಹುಬ್ಬಳ್ಳಿ-ಅಂಕೋಲಾ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂಟು ಗಂಟೆ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಪಾಮ್‌ ಆಯಿಲ್ ಹೊತ್ತೂಯ್ಯುತ್ತಿದ್ದ ಲಾರಿ ಮಣ್ಣಿನಡಿ ಸಿಲುಕಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅರಬೈಲ್ ಸಮೀಪದ ಡಬ್ಗುಳಿಯಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ಸಂಪರ್ಕ ಕಡಿತಗೊಂಡಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯಲ್ಲಿ ತುಂಗಭದ್ರಾ ನದಿಯ ಒಳ ಹರಿವು ಹೆಚ್ಚುತ್ತಿದ್ದು, ರಾಜವಾಳ ಡ್ಯಾಂ ಭರ್ತಿಯಾಗಿದೆ. ಸಿಂಗಟಾಲೂರು ಬ್ಯಾರೇಜ್‌ಗೂ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ. ಧಾರವಾಡ, ಬೆಳಗಾವಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗೋವಾದಲ್ಲೂ ಭಾರೀ ಮಳೆಯಾಗುತ್ತಿದ್ದು, ಮಹದಾಯಿ ನದಿ ಉಕ್ಕಿ ಹರಿಯುತ್ತಿದೆ.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.