ಪಾಣೆಮಂಗಳೂರು: ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು
Team Udayavani, Jan 28, 2021, 10:22 PM IST
ಬಂಟ್ವಾಳ: ಪಾಣೆಮಂಗಳೂರು ಬಳಿ ರಸ್ತೆ ದಾಟಲು ನಿಂತಿದ್ದ ಪಾದಚಾರಿಯೊಬ್ಬರಿಗೆ ಇಕೋ ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.
ಶಂಭೂರು ನಿವಾಸಿ ಸಂಜೀವ (70) ಮೃತಪಟ್ಟವರು. ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದು, ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್