ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ವಿಟ್ಲದ ಯುವಕ ಮೃತ್ಯು
Team Udayavani, Apr 21, 2023, 11:06 AM IST
ವಿಟ್ಲ: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ಅಪಘಾತದಲ್ಲಿ ವಿಟ್ಲದ ಯುವಕ ಮೃತಪಟ್ಟ ಘಟನೆ ಸಂಭವಿಸಿದೆ.
ಉಕ್ಕುಡ ಮಹಮ್ಮದ್ ಮೊಯ್ಲಾರ್ ಅವರ ಪುತ್ರ ಹಮೀಬ್ ಮೃತಪಟ್ಟ ಯುವಕ.
ಹಮೀಬ್ ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ಸೌದಿ ಅರೇಬಿಯಾದಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು