Road Mishap: ಕುಂದಾಪುರ: ಬೈಕ್‌ ಅಪಘಾತ; ಗಂಭೀರ ಗಾಯ

Team Udayavani, Oct 18, 2023, 8:02 PM IST

Road Mishap: ಕುಂದಾಪುರ: ಬೈಕ್‌ ಅಪಘಾತ; ಗಂಭೀರ ಗಾಯ

ಕುಂದಾಪುರ: ಹಂಗಳೂರು ಗ್ರಾಮದ ಹೊಟೇಲ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಕಬ್ಬಿಣದ ತಡೆಬೇಲಿಗೆ ಗುದ್ದಿ ಇಬ್ಬರು ಗಾಯಗೊಂಡಿದ್ದಾರೆ.

ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್‌ ಕಬ್ಬಿಣದ ತಡೆಬೇಲಿಗೆ ಢಿಕ್ಕಿ ಹೊಡೆದಿದೆ. ಸವಾರ ಜೈನ್‌, ಸಹಸವಾರ ನೀರಜ್‌ ಗಂಭೀರ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗಳ ಢಿಕ್ಕಿ; ಗಾಯ
ಕುಂದಾಪುರ: ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಸೌಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಕಮಾನಿನ ಎದುರು ರಾಜ್ಯ ಹೆದ್ದಾರಿಯಲ್ಲಿ ಬೈಕ್‌ಗಳು ಮುಖಾಮುಖಿ ಢಿಕ್ಕಿಯಾಗಿವೆ.

ಅರುಣ್‌ (29) ಅಂಪಾರು ಅವರು ಮಗ ಅನ್ವಿತ್‌ ಅವರ ಜತೆ ಅಕ್ಷಯ ಬೈಕ್‌ ಚಲಾಯಿಸುತ್ತಿದ್ದಾಗ ಅಂಪಾರಿನಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಬೈಕ್‌ ಢಿಕ್ಕಿಯಾಗಿದ್ದು ಮೂವರಿಗೆ ಗಾಯವಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.