ಗಣರಾಜ್ಯೋತ್ಸವಕ್ಕೆ ಹೊಸ ಪೋಸ್ಟರ್ ಮೂಲಕ ರಾಬರ್ಟ್ ವಿಶ್
Team Udayavani, Jan 27, 2021, 2:44 PM IST
“ರಾಬರ್ಟ್’ ಚಿತ್ರದ ಬಿಡುಗಡೆಗೆ ಮುಹೂರ್ತ ನಿಗಧಿಯಾಗಿದ್ದು, ಮಾ.11ರಂದು ಚಿತ್ರ ಅದ್ದೂರಿಯಾಗಿ ತೆರೆ ಕಾಣುತ್ತಿದೆ. ಇದರ ನಡುವೆಯೇ ಚಿತ್ರತಂಡ ಭರದಿಂದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಟ
ಚಾಲೆಂಜಿಂಗ್ ಸ್ಟಾರ್ ದರ್ಶನ್ “ರಾಬರ್ಟ್’ ಚಿತ್ರದ ಹೊಸ ಪೋಸ್ಟರ್‌ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
“ವಿಶ್ವಾದ್ಯಂತ ನೆಲೆಸಿರುವ ಎಲ್ಲ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು. ಮಾರ್ಚ್ 11ರಂದು ಚಿತ್ರಮಂದಿರಕ್ಕೆ ಬರಲು “ರಾಬರ್ಟ್’ ಸಿನಿಮಾ ಸಿದ್ಧವಾಗಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಎಂದಿನಂತೆ ನಿಮ್ಮ ಬೆಂಬಲಕ್ಕೆ ಧನ್ಯವಾದಗಳು’ ಎಂದು ಬರೆದುಕೊಂಡಿರುವ ದರ್ಶನ್, ರಗಡ್ ಆಗಿರುವಂತಹ “ರಾಬರ್ಟ್’ನ ಕನ್ನಡ ಮತ್ತು ತೆಲುಗು ಪೋಸ್ಟರ್ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಗ್ಯಾಂಗ್‌ಸ್ಟರ್ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಶಾನ್ವಿ ಶ್ರೀವಾಸ್ತವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
IPL ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?
ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ : ಲೀಗ್ ಹಂತದಲ್ಲಿ ಮುಂಬಯಿ ಅಜೇಯ
ಐಪಿಎಲ್ಗೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ