Team India: ಟಿ20 ತಂಡಕ್ಕೆ ರೋಹಿತ್‌ ನಾಯಕ?


Team Udayavani, Nov 29, 2023, 11:48 PM IST

rohit sha

ಹೊಸದಿಲ್ಲಿ: ಟಿ20 ಮಾದರಿ ಯಲ್ಲೂ ಭಾರತ ತಂಡದ ನೇತೃತ್ವ ವಹಿಸುವಂತೆ ಬಿಸಿಸಿಐ ರೋಹಿತ್‌ ಶರ್ಮ ಅವರ ಮನವೊಲಿಸುವ ಸಾಧ್ಯತೆಯೊಂದು ಗೋಚರಿಸುತ್ತಿದೆ. ಮುಂದಿನ ಟಿ20 ವಿಶ್ವಕಪ್‌ಗೆ ಮಾರ್ಗಸೂಚಿಯೊಂದನ್ನು ರೂಪಿಸಿ ಬಲಿಷ್ಠ ತಂಡವೊಂದನ್ನು ರಚಿಸುವುದು ಬಿಸಿಸಿಐ ಯೋಜನೆಯಾಗಿದೆ.

ಬಿಸಿಸಿಐ ಕಾರ್ಯದರ್ಶಿ, ಆಯ್ಕೆ ಸಮಿತಿಯ ಸಲಹೆಗಾರರೂ ಆಗಿರುವ ಜೈ ಶಾ ಇದಕ್ಕೆ ಸಂಬಂಧಿಸಿದಂತೆ ಗಂಭೀರ ಚಿಂತನೆ ನಡೆಸುತ್ತಿದ್ದು, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್‌ ಅಗರ್ಕರ್‌ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಭಾರತ ತಂಡದ ಮುಂದಿನ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಈ ಯೋಜನೆ ಹಾಕಿಕೊಳ್ಳಲಾಗಿದೆ.

ರೋಹಿತ್‌ ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಿದ ರೀತಿಯಿಂದ ಬಿಸಿಸಿಐ ಪ್ರಭಾವಿತಗೊಂಡಿದೆ. ಹೀಗಾಗಿ ಮುಂದಿನ ವರ್ಷದ ಟಿ20 ವಿಶ್ವಕಪ್‌ಗೆ ಅವರನ್ನೇ ನಾಯಕರನ್ನಾಗಿ ನೇಮಿಸುವ ಯೋಜನೆಯಲ್ಲಿದೆ.

“ಹಾರ್ದಿಕ್‌ ಪಾಂಡ್ಯ ಮರಳಿದ ಬಳಿಕ ಏನಾದೀತು ಎಂಬ ಪ್ರಶ್ನೆ ಇದೆ. ಒಂದು ವೇಳೆ ನಾಯಕತ್ವಕ್ಕೆ ಒಪ್ಪಿದರೆ ಟಿ20 ವಿಶ್ವಕಪ್‌ನಲ್ಲಿ ಭಾರತ ರೋಹಿತ್‌ ಶರ್ಮ ಸಾರಥ್ಯದಲ್ಲೇ ಕಣಕ್ಕಿಳಿಯಲಿದೆ’ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.