ರಾಜಪ್ಪ ಬಡಾವಣೆ ಅಭಿವೃದ್ಧಿಗೆ 60 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ

Team Udayavani, Aug 29, 2021, 6:31 PM IST

ರಾಜಪ್ಪ ಬಡಾವಣೆ ಅಭಿವೃದ್ಧಿಗೆ 60 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ

ಆಲೂರು : ಹಿಂದೆ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರವಿದ್ದಾಗ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯ ಮಂತ್ರಿಯಾದ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮ ಪಂಚಾಯಿತಿ ಗೆ ಸೇರಿದ ರಾಜಪ್ಪ ಬಡಾವಣೆ ಅಭಿವೃದ್ಧಿಗೆ ಸುಮಾರು 60 ಲಕ್ಷ ನೀಡಲಾಗಿತ್ತು ಎಂದು ಆಲೂರು ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್.ಕೆ.ಕುಮಾರಸ್ವಾಮಿ ತಿಳಿಸಿದರು.

ಅವರು ಆಲೂರು ಪಟ್ಟಣದ ರಾಜಪ್ಪ ಬಡಾವಣೆಯಲ್ಲಿ 60 ಲಕ್ಷ ರೂ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದರು.

ಹಿಂದೆ ಕುಮಾರಸ್ವಾಮಿ ಮುಖ್ಯ ಮಂತ್ರಿಯಾದ ಸಂದರ್ಭದಲ್ಲಿ ಹೆಚ್.ಡಿ.ರೇವಣ್ಣ ಅವರು ಲೋಕೋಪಯೋಗಿ ಇಲಾಖೆ ಮಂತ್ರಿಯಾಗಿ ಗ್ರಾಮಗಳ ಅಭಿವೃದ್ಧಿ ಹಾಗೂ ಜನರಅಗತ್ಯ ತೆಗೆ  ತಕ್ಕಂತೆ ರಸ್ತೆ ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ 60 ಲಕ್ಷ ಹಣ ಬಿಡುಗಡೆ ಮಾಡಲಾಗಿತ್ತು ಕೋವಿಡ್‌ ಸೊಂಕಿನ ಹಿನ್ನೆಲೆಯಲ್ಲಿ ಕಾಮಗಾರಿ ಭೂಮಿ ಪೂಜೆ ಕೈಗೊಳ್ಳಲು ಸ್ವಲ್ಪ ವಿಳಂಬವಾಯಿತು ಇಂದು ನಾವು ಈ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುತ್ತಿದ್ದು ನಮ್ಮ ಉದ್ದೇಶ ಜನರಿಗೆ ಮೂಲಭೂತ ಸೌಕರ್ಯ ಸಿಗಬೇಕು ಅದರ ಮೂಲಕ ಜನಸಾಮಾನ್ಯರು ಆರೋಗ್ಯಕರವಾದ ಬದುಕು ನಡೆಸಬೇಕು ಎಂಬ ಇಚ್ಛೆಯಿದೆ. ಬಡಾವಣೆ ವಾಸಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ:ಎನ್‌ಇಪಿ ಮುಂದಿನ ಪೀಳಿಗೆಗೆ ಅಪರಿಮಿತ ಅವಕಾಶ ಕಲ್ಪಿಸಲಿದೆ: ಡಾ ತೇಜಸ್ವಿನಿ ಅನಂತಕುಮಾರ್‌

ಕೆ.ಎಸ್.ಮಂಜೇಗೌಡ ಮಾತನಾಡಿ ನಮ್ಮ ಸರ್ಕಾರವಿದ್ದ ಸಂದರ್ಭದಲ್ಲಿ ಆಲೂರು ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದು ದೇವೇಗೌಡ ಅವರು ಮುಖ್ಯಮಂತ್ರಿ ,ಪ್ರಧಾನ ಮಂತ್ರಿಯಾದ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಕುಮಾರಸ್ವಾಮಿಯವರ ಮೈತ್ರಿ ಸರ್ಕಾರ ಇದ್ದ ಸಂದರ್ಭದಲ್ಲಿ ಆಲೂರು ಕೋನೆಪೇಟೆಯಲ್ಲಿ ರಸ್ತೆ ಅಗಲೀಕರಣ ಮಾಡಿ ಸರ್ಕಲ್‌ ನಿರ್ಮಾಣ ಮಾಡಲು 2 ಕೋಟಿ ಹಣ ಬಿಡುಗಡೆ ಮಾಡಿದ್ದರು ಮುಂದಿನ ವಾರದಲ್ಲಿ ಅದಕ್ಕೂ ಭೂಮಿಪೂಜೆ ನೇರವೇರಲಿದೆ ಎಂದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವೇದಾ ಸುರೇಶ್,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಲೋಕೇಶ್ಕ ದಾಳು, ಹೇಮಂತ್, ತನುಗೌಡ, ಜಯಪಾಲ್,ಸುರೇಶ್,ಹಾಗೂ ಇತರರು ಇದ್ದರು.

ಸರ್ಕಾರದ ಪ್ರಸ್ತಾವನೆ ಕಳುಹಿಸಲಾಗಿದೆ : ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಾಜಪ್ಪ ಬಡಾವಣೆ ಬೈರಾಪುರ ಗ್ರಾ.ಪಂಚಾಯಿತಿಗೆ ಸೇರಿರುವುದರಿಂದ ಕುಡಿಯುವ ನೀರು ಸೇರಿದಂತೆ ಯಾವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾದ್ಯವಾಗುತ್ತಿಲ್ಲ ಅದ್ದರಿಂದ ಅಭಿವೃದ್ಧಿ ದೃಷ್ಟಿಯಿಂದ ಪಟ್ಟಣ ಪಂಚಾಯಿತಿಗೆ ಸೇರಿಸಲು ಸರ್ಕಾರದ ಪ್ರಸ್ತಾವನೆಗೆ ಕಳುಹಿಸಿಕೊಡಲಾಗಿದೆ ಎಂದು ಶಾಸಕ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.