Russia-North Korea: ಬಾಂಧವ್ಯ ವೃದ್ಧಿಗೆ ರಷ್ಯಾ- ಉತ್ತರ ಕೊರಿಯಾ ಒತ್ತು

ಪಾಂಗ್ಯಾಂಗ್‌ಗೆ ಭೇಟಿ ನೀಡಿದ ರಷ್ಯಾ ವಿದೇಶಾಂಗ ಸಚಿವ ಲಾರ್ವೋ

Team Udayavani, Oct 19, 2023, 8:18 PM IST

north korea- russia

ಸಿಯೋಲ್‌: ಉತ್ತರ ಕೊರಿಯಾ ಮತ್ತು ರಷ್ಯಾ ತಮ್ಮ ನಡುವಿನ ಬಾಂಧವ್ಯವನ್ನು ಮತ್ತಷ್ಟು ವಿಸ್ತರಿಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಸಿವೆ. ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಸಮರ, ಉಕ್ರೇನ್‌ ಮೇಲೆ ರಷ್ಯಾದ ದಾಳಿ ಮುಂದುವರಿದಿರುವಂತೆಯೇ ರಷ್ಯಾ ವಿದೇಶಾಂಗ ಸಚಿವ ಸರ್ಗೆ ಲಾರ್ವೋ ಅವರು ಗುರುವಾರ ಉತ್ತರ ಕೊರಿಯಾ ರಾಜಧಾನಿ ಪಾಂಗ್ಯಾಂಗ್‌ಗೆ ಭೇಟಿ ನೀಡಿದ್ದಾರೆ. ಎರಡು ದೇಶಗಳ ನಡುವೆ ಮಿಲಿಟರಿ ಸಹಕಾರಗಳನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಶೀಘ್ರದಲ್ಲಿಯೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಉತ್ತರ ಕೊರಿಯಾಕ್ಕೆ ಭೇಟಿ ನೀಡಿ, ಅಲ್ಲಿನ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಜತೆಗೆ ನಡೆಸಲಿರುವ ಉನ್ನತ ಮಟ್ಟದ ಮಾತುಕತೆ ಮತ್ತು ಸಂಭಾವ್ಯ ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ತಮ್ಮ ಭೇಟಿಯ ಬಗ್ಗೆ ಮಾತನಾಡಿದ ರಷ್ಯಾ ವಿದೇಶಾಂಗ ಸಚಿವ ಸರ್ಗೆ ಲಾರ್ವೋ “ರಷ್ಯಾದ ವೊಸ್ಟೋಚಿನಿ ಕೊಸ್ಮೊಡಾರ್‌ನಲ್ಲಿ ಸೆ.13ರಂದು ಉತ್ತರ ಕೊರಿಯಾ ಮುಖ್ಯಸ್ಥ ಕಿಮ್‌ ಜಾಂಗ್‌ ಉನ್‌ ಅವರು ನಮ್ಮ ಅಧ್ಯಕ್ಷರನ್ನು ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ ಅವರು ಪುಟಿನ್‌ಗೆ ಆಹ್ವಾನ ನೀಡಿದ್ದರು. ಆದರೆ, ಭೇಟಿಯ ದಿನಾಂಕ ನಿಗದಿಯಾಗಿಲ್ಲ. ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ಒಂದು ನಿರ್ಣಾಯ ಘಟ್ಟಕ್ಕೆ ತಲುಪಿದೆ ಎಂದು ಹೇಳಲು ಸಂತೋಷವಾಗುತ್ತಿದೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳ ಒತ್ತಡಕ್ಕೆ ಮಣಿಯದೆ ಉತ್ತರ ಕೊರಿಯಾ ಮುಖ್ಯಸ್ಥ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ರಷ್ಯಾ ವಿದೇಶಾಂಗ ಸಚಿವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.