ಛಾಯಾಗ್ರಾಹಕನ ರಕ್ಷಿಸಲು ಹೋಗಿ ರಷ್ಯಾ ಸಚಿವ ಸಾವು!


Team Udayavani, Sep 8, 2021, 11:45 PM IST

ಛಾಯಾಗ್ರಾಹಕನ ರಕ್ಷಿಸಲು ಹೋಗಿ ರಷ್ಯಾ ಸಚಿವ ಸಾವು!

ಮಾಸ್ಕೊ: ರಷ್ಯಾದ ತುರ್ತು ಪರಿಸ್ಥಿತಿ ನಿಭಾವಣೆ ಸಚಿವ ಯೆವ್ಗೆನಿ ಝಿನಿಚೆವ್‌ (55), ವ್ಯಕ್ತಿಯೊಬ್ಬನನ್ನು ಸಂರಕ್ಷಿಸುವ ಯತ್ನದಲ್ಲಿ ದುರಂತ ಸಾವಿಗೀಡಾಗಿದ್ದಾರೆ.

ರಷ್ಯಾದ ಆಕ್ಟಿಕ್‌ ವ್ಯಾಪ್ತಿಯ ನಾರಿಲ್ಸ್‌ನಲ್ಲಿ ಸೇನಾಸಂಸ್ಥೆಗಳ ತರಬೇತಿ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ನಾರಿಲ್ಸ್‌ ನಲ್ಲಿನ ಕಣಿವೆಯೊಂದರ ಸನಿಹ ಸೇನಾ ತರಬೇತಿ ನಡೆಯುತ್ತಿತ್ತು. ಈ ವೇಳೆ ಕಣಿವೆಯ ಅಂಚಿನಲ್ಲಿ ನಿಂತಿದ್ದ ಛಾಯಾಗ್ರಾಹಕರೊಬ್ಬರು ಕಾಲುಜಾರಿ ಕೆಳಕ್ಕುರುಳಿದರು. ಉಳಿದವರಿಗೆ ಏನಾಗುತ್ತಿದೆ ಎಂದು ಗೊತ್ತಾಗುವ ಮುನ್ನವೇ ಝಿನಿಚೆವ್‌ ಕಣಿವೆಗೆ ಹಾರಿದರು.

ಛಾಯಾಗ್ರಾಹಕನ ಪ್ರಾಣವುಳಿಯಿತು. ಆದರೆ ಝಿನಿಚೆವ್‌ ತಲೆ ಅಲ್ಲೇ ಮುಂಚಾಚಿಕೊಂಡಿದ್ದ ಕಲ್ಲುಬಂಡೆಯೊಂದಕ್ಕೆ ಬಡಿದು ಸಾವನ್ನಪ್ಪಿದ್ದಾರೆ. ಇವರು ವ್ಲಾಡಿಮಿರ್‌ ಪುಟಿನ್‌ ಅಧ್ಯಕ್ಷರಾಗಿರುವ ರಷ್ಯಾದಲ್ಲಿ ಹಲವು ಮಹತ್ತರ ಹುದ್ದೆಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ :ಮುಂದಿನ ವರ್ಷ ಇಂಗ್ಲೆಂಡ್‌ನ‌ಲ್ಲಿ ಟಿ20, ಏಕದಿನ ಆಡಲಿದೆ ಭಾರತ

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.