ಹಲವರು ಹಗಲು ಕನಸು ಕಾಣುತ್ತಿದ್ದಾರೆ: ಎಸ್.ಕೆ. ಕೃಷ್ಣ
Team Udayavani, Dec 3, 2019, 12:46 PM IST
ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ನಾಯಕರ ಮರು ಮೈತ್ರಿ ಹೇಳಿಕೆಗಳು ಹಗಲುಗನಸು. ಇದೆಲ್ಲಾ ನಾಟಕ, ಇದರಿಂದ ಬಿಜೆಪಿ ಕಾರ್ಯಕರ್ತರು ಇನ್ನಷ್ಟು ಶ್ರಮ ಹಾಕಲಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಕೆ. ಕೃಷ್ಣ ಹೇಳಿದರು.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಹಲವರು ಹಲವು ಹಗಲುಗನಸು ಕಾಣುತ್ತಿದ್ದಾರೆ. ನಮಗೆ ಸ್ಪಷ್ಟ ಬಹುಮತ ಸಿಗುವ ವಿಶ್ವಾಸವಿದೆ ಎಂದು ತಿಳಿಸದರು.
ಬಿಜೆಪಿ ಸರ್ಕಾರ ಬೀಳಿಸಲ್ಲ ಎಂದು ಎಚ್. ಡಿ. ದೇವೇಗೌಡರ ಹೇಳಿಕೆ ಸ್ವಾಗತಿಸುವುದಾಗಿ ಹೇಳಿದ ಎಸ್.ಎಂ. ಕೃಷ್ಣ ಅವರು ಇನ್ನೊಂದು ಪ್ರಶ್ನೆಗೆ ಸರ್ಕಾರ ಬೀಳಿಸಲು ಶಕ್ತಿ ಬೇಕಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್