ರೈತರ ಪ್ರತಿಭಟನೆಗೆ ವಿಪಕ್ಷಗಳ ಕುಮ್ಮಕ್ಕು: ಕೋಲಾರ ಸಂಸದ ಎಸ್.ಮುನಿಸ್ವಾಮಿ ಆರೋಪ
Team Udayavani, Dec 26, 2020, 11:33 AM IST
ಚಿಂತಾಮಣಿ: ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಪಂಜಾಬ್ ಮತಿತ್ತರ ಕಡೆ ಪ್ರತಿಭಟನೆ ಮಾಡುತ್ತಿರುವ
ರೈತರು ಕಾಂಗ್ರೆಸ್ ಪಕ್ಷದ ಏಜೆಂಟರು, ನಕಲಿ ರೈತರು ಹಾಗೂ ದಲ್ಲಾಳಿಗಳಾಗಿದ್ದಾರೆ ಎಂದು ಪ್ರತಿಭಟನಾ ನಿರತ ರೈತರ ವಿರುದ್ಧ
ಕೋಲಾರ ಸಂಸದ ಎಸ್.ಮುನಿಸ್ವಾಮಿ ಕಿಡಿಕಾರಿದ್ದಾರೆ.
ನಗರಕ್ಕೆ ಖಾಸಗಿ ಕಾರ್ಯದ ನಿಮಿತ್ತ ಆಗಮಿಸಿದ್ದ ವೇಳೆ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯಿಂದ ರೈತರಿಗೆ ತೊಂದರೆಯಾಗಲ್ಲ, ವಿನಾಃ ಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು, ಪಂಜಾಬ್, ಹರಿಯಾಣ ಮತ್ತಿತರೆಡೆ ನಕಲಿ ರೈತರನ್ನು ಎತ್ತಿಕಟ್ಟಿ ಪ್ರತಿಭಟನೆ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕೃಷಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಶಿವಣ್ಣ, ತಾಪಂ ಮಾಜಿ ಉಪಾಧ್ಯಕ್ಷ ನಡಂಪಲ್ಲಿ ಶ್ರೀನಿವಾಸ್, ಕೋನಪಲ್ಲಿ ವೆಂಕಟಶಿವಪ್ಪ,
ಗಾಜಲು ಶಿವ ಸೇರಿದಂತೆ ಮತಿತ್ತರರು ಉಪಸ್ಥಿತರಿದ್ದರು.
ಇದನ್ನೂ ಓದಿ:ಫಾಸ್ಟ್ ಟ್ಯಾಗ್ ಮೂಲಕ ಒಂದೇ ದಿನದಲ್ಲಿ 80 ಕೋಟಿ ರೂ. ಸಂಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…