ಶಬರಿಮಲೆ: ದರ್ಶನ ಅವಧಿ 1 ತಾಸು ವಿಸ್ತರಣೆ
Team Udayavani, Dec 11, 2023, 12:23 AM IST
ಪಟ್ಟನಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ದರ್ಶನದ ಅವಧಿಯನ್ನು ಒಂದು ತಾಸು ಹೆಚ್ಚಿಸುವ ತೀರ್ಮಾನವನ್ನು ಟ್ರಾವಂಕೂರು ದೇವಸ್ವಂ ಬೋರ್ಡ್ ರವಿವಾರ ತೆಗೆದುಕೊಂಡಿದೆ. ಇದುವರೆಗೆ ಅಪರಾಹ್ನ 4ರಿಂದ ರಾತ್ರಿ 11 ಗಂಟೆಯ ವರೆಗೆ ದರ್ಶನಕ್ಕೆ ಅವಕಾಶ ಇತ್ತು, ಇದನ್ನು ಅಪರಾಹ್ನ 3ರಿಂದಲೇ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪಟ್ಟನಂತಿಟ್ಟ ಜಿಲ್ಲಾಡಳಿತ ತಿಳಿಸಿದೆ.
ದರ್ಶನಕ್ಕಾಗಿ ಸರತಿಯಲ್ಲಿ ನಿಂತಿರುವ ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರು ಮತ್ತು ಬಿಸ್ಕತ್ತುಗಳನ್ನು ವಿತರಿಸಲಾಗುತ್ತಿದೆ ಎಂದೂ ಅದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ