
Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು
Team Udayavani, Jun 6, 2023, 9:17 AM IST

ಸೈದಾಪುರ: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ ಹೊಡೆದು ಐದು ಮಂದಿ ಸ್ಥಳದಲ್ಲೇ ಮೃತಪಟ್ಟು, 13 ಮಂದಿ ಗಾಯಗೊಂಡ ಘಟನೆ ಯಾದಗಿರಿ ತಾಲೂಕಿನ ಬಳಿ ಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (a) ನಲ್ಲಿ ಜೂ.6ರ ಬೆಳಿಗ್ಗೆ ಸಂಭವಿಸಿದೆ.
ಗಾಯಗೊಂಡ 13 ಜನರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದರು. ಈ ವೇಳೆ ಬಳಿಚಕ್ರ ಎಂಬ ಪ್ರದೇಶದ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಷರ್ ಢಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Yadagiri: ಜಿಲ್ಲಾಧಿಕಾರಿಯಿಂದ ಸಾರ್ವಜನಿಕ ಆರೋಗ್ಯ ತಪಾಸಣೆಗೆ ಚಾಲನೆ

Yadagiri; ಟೆಂಡರ್ ವಿಳಂಬ ಸಲ್ಲದು: ಅಧಿಕಾರಿಗಳಿಗೆ ಸಚಿವ ದರ್ಶನಾಪುರ ಎಚ್ಚರಿಕೆ

Yadgir ; 150 ಕೆಜಿ ಶ್ರೀಗಂಧ ಸಹಿತ ಆರೋಪಿ ಬಂಧನ: ಓರ್ವ ಆರೋಪಿ ಪರಾರಿ

ISIS ಉಗ್ರನಿಗೆ ಯಾದಗಿರಿ ನಂಟು..? ಉಗ್ರ ಸಂಘಟನೆಯೊಂದಿಗೆ ಶಹಾಪುರ ಯುವಕನ ಸಂಪರ್ಕ
MUST WATCH
ಹೊಸ ಸೇರ್ಪಡೆ

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Totapuri 2 review; ತೋತಾಪುರಿಯ ‘ಘಮ’ ಮತ್ತು ಕಾಡುವ ‘ಸುಮ’!

Pakistani Tv Show: ಟಿವಿ ಚಾನೆಲ್ ನ ಲೈವ್ ಶೋನಲ್ಲೇ ಪಾಕ್ ಮುಖಂಡರ ಮಾರಾಮಾರಿ!