Bantwal ಸಜೀಪಮೂಡ: ಕಾರು -ಬೈಕ್‌ ಢಿಕ್ಕಿ; ಸವಾರ ಗಂಭೀರ

Team Udayavani, May 22, 2024, 9:56 PM IST

Bantwal ಸಜೀಪಮೂಡ: ಕಾರು -ಬೈಕ್‌ ಢಿಕ್ಕಿ; ಸವಾರ ಗಂಭೀರ

ಬಂಟ್ವಾಳ: ಮೆಲ್ಕಾರ್‌-ಮುಡಿಪು ರಾಜ್ಯ ಹೆದ್ದಾರಿಯ ಸಜೀಪಮೂಡ ಗ್ರಾಮದ ಸುಭಾಷ್‌ನಗರದಲ್ಲಿ ಕಾರು ಹಾಗೂ ಬೈಕ್‌ ಢಿಕ್ಕಿ ಹೊಡೆದುಕೊಂಡ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮೇ 20ರಂದು ನಡೆದಿದೆ.

ಬೈಕ್‌ ಸವಾರ ಮೊಹಮ್ಮದ್‌ ಅಬ್ದುಲ್ಲಾಬಿ ಸಿದ್ದಿಕ್‌ ಅವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಕುರಿತು ಸಜೀಪಮುನ್ನೂರಿನ ಮಹಮ್ಮದ್‌ ಇಕ್ಬಾಲ್‌ ಪೊಲೀಸರಿಗೆ ದೂರು ನೀಡಿದ್ದು, ಚಾಲಕ ಅಹಮ್ಮದ್‌ ಕಾರನ್ನು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಬೈಕಿಗೆ ಢಿಕ್ಕಿ ಹೊಡೆದು ಅಪಘಾತಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.