Sajipamunnur: ಒಂದೇ ದಿನ ಯುವಕ- ಯುವತಿ ನಾಪತ್ತೆ


Team Udayavani, Nov 27, 2023, 6:55 AM IST

Sajipamunnur: ಒಂದೇ ದಿನ ಯುವಕ- ಯುವತಿ ನಾಪತ್ತೆ

ಬಂಟ್ವಾಳ: ಸಜೀಪಮುನ್ನೂರು ಗ್ರಾಮದಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಹಾಗೂ ಯುವತಿ ಒಂದೇ ದಿನ ನಾಪತ್ತೆ ಯಾಗಿದ್ದು, ಎರಡೂ ಮನೆಯವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್‌ ಹಮೀದ್‌ ಅವರ ಪುತ್ರಿ ಆಯಿಷತ್‌ ರಸ್ಮಾ (18) ಹಾಗೂ ಹೈದರ್‌ ಅವರ ಪುತ್ರ ಮಹಮ್ಮದ್‌ ಸಿನಾನ್‌(23) ನಾಪತ್ತೆಯಾದವರು.

ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದರು ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು.

ಸಿನಾನ್‌ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ನಾಪತ್ತೆಯಾಗಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.