ಸಕಲೇಶಪುರ : ಬೈಕ್ ಗಳ ನಡುವೆ ಡಿಕ್ಕಿ, ನಾಲ್ವರಿಗೆ ಗಾಯ, ಇಬ್ಬರ ಪರಿಸ್ಥಿತಿ ಗಂಭೀರ
Team Udayavani, Nov 10, 2021, 8:50 PM IST
ಸಕಲೇಶಪುರ : ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ನಾಲ್ವರು ಗಂಭೀರ ರೀತಿಯಲ್ಲಿ ಗಾಯಗೊಂಡಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪದ ಜೆಪಿ ನಗರದಲ್ಲಿ ನಡೆದಿದೆ.
ಹಾಸನ ನಗರದ ಪೆನ್ಷನ್ ಮೊಹಲ್ಲ ಬಡಾವಣೆಯ ಮೆಹಬೂಬ್ (21), ಸೈಯದ್ (20) ,ರಜಾಕ್ (20), ಜುನೈದ್ (21)ಎಂಬವರು ಗಾಯಗೊಂಡಿರುವ ಯುವಕರಾಗಿದ್ದಾರೆ.
ಹಾಸನದಿಂದ ಮಂಜ್ರಬಾದ್ ಕೋಟೆ ನೋಡಲು ಇಂದು ಬೆಳಿಗ್ಗೆ ಬೈಕ್ ಮೂಲಕ ಬಂದು ಹಿಂತಿರುಗುವ ಸಂದರ್ಭದಲ್ಲಿ ಜೆಪಿ ನಗರದಲ್ಲಿ ಪರಸ್ಪರ ಸ್ನೇಹಿತರ ಎರಡು ಬೈಕ್ ಗಳ ನಡುವೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ಬೈಕುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಿಟ್ ಕಾಯಿನ್ ವಿಚಾರದಲ್ಲಿ ಪ್ರಿಯಾಂಕಾ ಖರ್ಗೆ ಆರೋಪಕ್ಕೆ ನನ್ನ ಸಹಮತವಿದೆ : ಪರಮೇಶ್ವರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ