ಚರಣ್‌ ರಾಜ್‌ಗೆ ಸಲಗ ಕನಸು


Team Udayavani, Jul 10, 2020, 9:42 AM IST

charan-salaga

ಚಿತ್ರ ಬಿಡುಗಡೆಗೆ ಅನುಮತಿ ಸಿಗುತ್ತಿದ್ದಂತೆ ಹಲವು ಸ್ಟಾರ್‌ ಸಿನಿಮಾಗಳು ಬಿಡುಗಡೆಯಾಗಲಿವೆ. ಆದರಲ್ಲಿ ಸಲಗ ಕೂಡಾ ಒಂದು. ವಿಜಯ್‌ ನಿರ್ದೇಶನ, ನಟನೆಯ ಸಲಗ ಚಿತ್ರವನ್ನು ಕೆ.ಪಿ.ಶ್ರೀಕಾಂತ್‌ ನಿರ್ಮಿಸಿದ್ದಾರೆ. ಬಹುತೇಕ ಸಿನಿಮಾ  ಕೆಲಸ ಪೂರ್ಣಗೊಂಡಿದೆ. ಈ ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಅದರಲ್ಲಿ ರೀರೆಕಾರ್ಡಿಂಗ್‌ ಕೂಡಾ ಒಂದು. ಸಂಗೀತ ನಿರ್ದೇಶಕ ಚರಣ್‌ ರಾಜ್‌ ತುಂಬಾ ಮುತುವರ್ಜಿ ವಹಿಸಿ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ.

ಈಗಾಗಲೇ ಹಿನ್ನೆಲೆ ಸಂಗೀತದ ಕೆಲಸ ಪೂರ್ಣಗೊಂಡಿದೆ. ಆದರೂ ಮತ್ತೂಮ್ಮೆ ಹೊಸದನ್ನು ನೀಡಲು ಚಿತ್ರತಂಡ ಪ್ರಯತ್ನಿಸುತ್ತಿದೆ. ಈ ಬಗ್ಗೆ ಮಾತನಾಡುವ ಚರಣ್‌ ರಾಜ್‌, ಸಲಗ ನನಗೆ ತುಂಬಾ ಖುಷಿಕೊಟ್ಟ ಸಿನಿಮಾ. ಈ ಚಿತ್ರದ ಪ್ರತಿ  ವಿಭಾಗದಲ್ಲೂ ಹೊಸತನವಿದೆ. ಈಗಾಗಲೇ ಹಿನ್ನೆಲೆ ಸಂಗೀತ ಕೆಲಸ ಮುಗಿದಿದೆ. ಹಾಗಂತ ನಾವು ಸುಮ್ಮನೆ ಕುಳಿತಿಲ್ಲ.

ಎಲ್ಲಿ ಚೆನ್ನಾಗಿ ಮಾಡಬಹುದೆಂದು ಪ್ರಯತ್ನಿಸುತ್ತಿದ್ದೇವೆ. ಇದಕ್ಕೆ ಇಡೀ ತಂಡದ ಪ್ರೋತ್ಸಾಹ ಇದೆ. ಚಿತ್ರ ಮೇಲ್ನೋಟಕ್ಕೆ  ಆ್ಯಕ್ಷನ್‌ನಂತೆ ಕಂಡರೂ ಇಲ್ಲಿ ಸೆಂಟಿಮೆಂಟ್‌ಗೆ ಜಾಗವಿದೆ. ಜೊತೆಗೊಂದು ಪ್ರೀತಿ, ಸಂದೇಶವೂ ಇದೆ ಎನ್ನುವುದು ಚರಣ್‌ ರಾಜ್‌ ಮಾತು. “ದುನಿಯಾ ‘ ವಿಜಯ್‌ ಇದೇ ಮೊದಲ ಸಲ ನಿರ್ದೇಶನ ಮಾಡಿರುವುದರಿಂದ ಎಲ್ಲರಿಗೂ “ಸಲಗ’  ಮೇಲೆ ಕಣ್ಣು ಇಟ್ಟಿದ್ದಾರೆ.

ಎಲ್ಲರೂ ಕೂಡ ವಿಜಯ್‌ ಏನು ಮಾಡಿರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. “ಸಲಗ’ ಚಿತ್ರ ರೂಪುಗೊಳ್ಳಲು ನಿರ್ಮಾಪಕ ಶ್ರಿಕಾಂತ್‌ ಅವರ ಬೆಂಬಲ, ಸಹಕಾರ ಪ್ರೋತ್ಸಾಹ ಕಾರಣ. ಇನ್ನು, ತಂಡ ಕೊಟ್ಟ  ಉತ್ಸಾಹದಿಂದ ಒಳ್ಳೆಯ ಸಿನಿಮಾ ಮಾಡಿದ್ದೇವೆ. ಕಲವು ಸ್ಟಾರ್ಸ್‌ ಸಿನಿಮಾಗಳು ಬಿಡು ಗಡೆಗೆ ಸಜ್ಜಾಗಿವೆ. ಚಿತ್ರಮಂದಿರ ಶುರುವಾದರೆ ಎಲ್ಲರೂ ಬರುತ್ತಾರೆ ಎಂಬುದು ಚಿತ್ರ ತಂಡದ ಮಾತು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.