ವೇತನ ಹೆಚ್ಚಳ ಚರ್ಚೆ: ಡಾ| ಅಶ್ವತ್ಥ ನಾರಾಯಣ


Team Udayavani, Jan 2, 2022, 6:40 AM IST

ವೇತನ ಹೆಚ್ಚಳ ಚರ್ಚೆ: ಡಾ| ಅಶ್ವತ್ಥ ನಾರಾಯಣ

ಬೆಂಗಳೂರು: ಸರಕಾರ ಅತಿಥಿ ಉಪನ್ಯಾಸಕರ ಪರವಾಗಿದೆ. ಅವರ ವೇತನ ಹೆಚ್ಚಿಸುವ ಬಗ್ಗೆ ಚರ್ಚಿಸಲಾಗುತ್ತಿದ್ದು, ಈ ಸಂಬಂಧ ವರದಿ ಬಂದ ಕೂಡಲೇ ಅಗತ್ಯವಿ ರುವ ಪರಿಹಾರ ಕ್ರಮಗಳನ್ನೂ ತೆಗೆದು ಕೊಳ್ಳಲಾಗುತ್ತದೆ. ಆದ್ದ ರಿಂದ ತತ್‌ಕ್ಷಣ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಮನವಿ ಮಾಡಿದರು.

ಅತಿಥಿ ಉಪನ್ಯಾಸಕರನ್ನು ನೇರ ವಾಗಿ ಖಾಯಂ ಮಾಡಲು ಉಮಾದೇವಿ ಪ್ರಕರಣದ ತೀರ್ಪು ಅಡ್ಡಿಯಾಗಿದೆ ಎಂದರು.

ಇದನ್ನೂ ಓದಿ:ವಿಮಾ ಯೋಜನೆಯಿಂದ ಕಷ್ಟ ದಿಂದ ಪಾರಾಗಲು ಅವಕಾಶ: ಮಹೇಶ್‌

ಬೇಡಿಕೆ ಈಡೇರಿಸಿ: ಸಿದ್ದು
ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪ ನ್ಯಾಸಕರ ಸರಳ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿ ದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿರುವ ಅವರು, ಅತಿಥಿ ಉಪನ್ಯಾಸಕರ ಜತೆ ಸರಕಾರ ಮಾನವೀಯತೆಯಿಂದ ವರ್ತಿಸಬೇಕು ಎಂದು ಆಗ್ರಹಿಸಿದ್ದಾರೆ.

 

ಟಾಪ್ ನ್ಯೂಸ್

1-fsfsfsdf

ಉಪ್ಪುಂದ: ಕಾಲುಸಂಕ ದಾಟುವಾಗ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲು

1-asdsadas

ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಮೂರನೇ ಚಿನ್ನ; ಟಿಟಿಯಲ್ಲಿ ಅಚಂತಾ ಕಮಾಲ್

web ex d kavya (3)

ಮಳೆಗಾಲದ ಆರೋಗ್ಯಕ್ಕೆ ಮನೆ ಮದ್ದು…ಆಯುರ್ವೇದದ ಪಂಚಕರ್ಮ ಚಿಕಿತ್ಸೆಯ ಮಹತ್ವವೇನು?

taliban

ಅಫ್ಘಾನ್ ನಲ್ಲಿ ತೆಹ್ರೀಕ್-ಇ-ತಾಲಿಬಾನ್ ಉನ್ನತ ಕಮಾಂಡರ್ ಸೇರಿ ಮೂವರ ಹತ್ಯೆ

ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೂ 300 ಯೂನಿಟ್‌ ಉಚಿತ ವಿದ್ಯುತ್‌ ; ಕಾಂಗ್ರೆಸ್‌ ಭರವಸೆ

ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೆ 300 ಯೂನಿಟ್‌ ಉಚಿತ ವಿದ್ಯುತ್‌; ಕಾಂಗ್ರೆಸ್‌ ಭರವಸೆ

ಬಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಡಬಲ್ ಸಂಭ್ರಮ: ಸ್ವರ್ಣ ಗೆದ್ದ ಲಕ್ಷ್ಯ ಸೇನ್

ಬಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಡಬಲ್ ಸಂಭ್ರಮ: ಸ್ವರ್ಣ ಗೆದ್ದ ಲಕ್ಷ್ಯ ಸೇನ್

Shindhe

ಕೊನೆಗೂ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ಸುಶಿಕ್ಷಿತರಲ್ಲಿಯೇ ಹೆಚ್ಚುತ್ತಿದೆ ವರದಕ್ಷಿಣೆ ಪಿಡುಗು

ಮುನಿರತ್ನಗೆ ದೊಡ್ಡ ಇತಿಹಾಸವಿದೆ, ಅವರ ಬಗ್ಗೆ ಮಾತನಾಡುವುದಿಲ್ಲ: ಡಿಕೆ ಸುರೇಶ್ ವ್ಯಂಗ್ಯ

ಮುನಿರತ್ನಗೆ ದೊಡ್ಡ ಇತಿಹಾಸವಿದೆ, ಅವರ ಬಗ್ಗೆ ಮಾತನಾಡುವುದಿಲ್ಲ: ಡಿಕೆ ಸುರೇಶ್ ವ್ಯಂಗ್ಯ

ಮಾನ ಮರ್ಯಾದೆ ಇದೆಯೇನ್ರಿ…? ಕಾಮಗಾರಿ ವಿಳಂಬಸಿದ ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

ಮಾನ ಮರ್ಯಾದೆ ಇದೆಯೇನ್ರಿ…? ಕಾಮಗಾರಿ ವಿಳಂಬಿಸಿದ ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

yatnal

ಸಿದ್ದರಾಮಯ್ಯ- ಡಿಕೆಶಿ ಆಲಿಂಗನ: ಯತ್ನಾಳ್ ವ್ಯಂಗ್ಯವಾಗಿ ಹೇಳಿದ್ದೇನು?

ಮಲೆನಾಡಿನಲ್ಲಿ ಮುಂದುವರೆದ ಧಾರಾಕಾರ ಮಳೆ : ಅಲ್ಲಲ್ಲಿ ಧರೆಗುರುಳಿದ ಮರ, ಜನಜೀವನ ಅಸ್ತವ್ಯಸ್ತ

ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ : ಅಲ್ಲಲ್ಲಿ ಧರೆಗುರುಳಿದ ಮರ, ಜನಜೀವನ ಅಸ್ತವ್ಯಸ್ತ

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

ಬಹುಮನಿ ಕೋಟೆಗೆ “ತ್ರಿವರ್ಣ’ ದೀಪಾಲಂಕಾರ

ಬಹುಮನಿ ಕೋಟೆಗೆ “ತ್ರಿವರ್ಣ’ ದೀಪಾಲಂಕಾರ

1-fsfsfsdf

ಉಪ್ಪುಂದ: ಕಾಲುಸಂಕ ದಾಟುವಾಗ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲು

ಭಾವೈಕ್ಯತೆಗೆ ಹೆಸರಾದ ಮುದಗಲ್ಲ ಮೊಹರಂ

ಭಾವೈಕ್ಯತೆಗೆ ಹೆಸರಾದ ಮುದಗಲ್ಲ ಮೊಹರಂ

1-asdsadas

ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಮೂರನೇ ಚಿನ್ನ; ಟಿಟಿಯಲ್ಲಿ ಅಚಂತಾ ಕಮಾಲ್

ಅಕ್ಕಿ ಕಳ್ರು ಕೊರೊನಾ ಕಾಲದಲ್ಲಿ ಮಲಗಿದ್ರಾ?: ಪ್ರಿಯಾಂಕ್‌

ಅಕ್ಕಿ ಕಳ್ರು ಕೊರೊನಾ ಕಾಲದಲ್ಲಿ ಮಲಗಿದ್ರಾ?: ಪ್ರಿಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.