ಸಾಲಿಗ್ರಾಮ: ಸರಕಾರಿ  ಶಾಲೆ ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಡಿ.ಡಿ.ಪಿ.ಐ


Team Udayavani, Nov 13, 2021, 5:34 PM IST

23birthday

ಕೋಟ: ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಎನ್.ಎಚ್.  ನಾಗೂರ್ ಅವರು ಇಂದು ಬ್ರಹ್ಮಾವರ ತಾಲೂಕು ಚಿತ್ರಪಾಡಿ ಸ.ಹಿ.ಪ್ರಾ.ಶಾಲೆಗೆ  ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ತನ್ನ  55ನೇ ಹುಟ್ಟುಹಬ್ಬ ಹಾಗೂ ಉಡುಪಿ ಜಿಲ್ಲೆಯಲ್ಲಿ ಡಿ.ಡಿ.ಪಿ.ಐ. ಆಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡ ಒಂದು ವರ್ಷದ ಸಂಭ್ರಮವನ್ನು  ಆಚರಿಸಿಕೊಂಡರು.

ಈ ಸಂದರ್ಭ ಮಾತನಾಡಿದ ಡಿ.ಡಿ.ಪಿ.ಐ. ಅವರು, ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮವಾದ ಶೈಕ್ಷಣಿಕ ವಾತಾವರಣವಿದೆ ಹಾಗೂ ಇಲ್ಲಿನ ಶಿಕ್ಷಕರು, ಜನಪ್ರತಿನಿಧಿಗಳು, ಸಾರ್ವಜನಿಕರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ. ಹೀಗಾಗಿ ನನ್ನ ವೃತ್ತಿ ಜೀವನದಲ್ಲಿ ಅತ್ಯಂತ ಖುಷಿ ಹಾಗೂ ನೆಮ್ಮದಿಯ ಜೀವನವನ್ನು ಉಡುಪಿ ಜಿಲ್ಲೆಯಲ್ಲಿ ಕಳೆದಿದ್ದೇನೆ. ವಿದ್ಯಾರ್ಥಿಗಳು ನನ್ನ ಪಾಲಿಗೆ ದೇವರಿದ್ದಂತೆ, ಹೀಗಾಗಿ ಅವರೊಂದಿಗೆ ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದೇನೆ ಎಂದರು.

ಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಮಾತನಾಡಿ, ಡಿ.ಡಿ.ಪಿ.ಐ. ನಾಗೂರ್ ಸರ್ ಅವರು ಬಹುಮಖ ಪ್ರತಿಭೆ ಹಾಗೂ  ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.  ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ಪರಿಹರಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ:   ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ; ಕಾಫಿ ಎಲೆಯಿಂದಲೂ ಪಾನೀಯ

ಈ ಸಂದರ್ಭ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಶಾಲೆಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಪ್ರಮುಖರು ಡಿ.ಡಿ.ಪಿ.ಐ. ಅವರಿಗೆ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ್ ದೇವಾಡಿಗ, ಸಮಿತಿ ಸದಸ್ಯ ಮಂಜುನಾಥ್ ನಾರಿ ಹಾಗೂ ಡಿ.ಡಿ.ಪಿ.ಐ. ಅವರ ಪತ್ನಿ ಲಕ್ಷ್ಮಿ, ಉಪಸ್ಥಿತರಿದ್ದರುದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕಾರ್ಯಕ್ರಮ ನಿರೂಪಿಸಿ ಸಿ.ಆರ್.ಪಿ.  ಸವಿತಾ ವಂದಿಸಿದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.