130 ಕ್ಷೇತ್ರಗಳಿಗೆ ಒಂದೇ ಹೆಸರು? ಕಾಂಗ್ರೆಸ್‌ ಪಟ್ಟಿ ಸಿದ್ಧಪಡಿಸಲು ಇಂದು ಮಹತ್ವದ ಸಭೆ

Team Udayavani, Feb 2, 2023, 6:55 AM IST

130 ಕ್ಷೇತ್ರಗಳಿಗೆ ಒಂದೇ ಹೆಸರು? ಕಾಂಗ್ರೆಸ್‌ ಪಟ್ಟಿ ಸಿದ್ಧಪಡಿಸಲು ಇಂದು ಮಹತ್ವದ ಸಭೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಪಟ್ಟಿ ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್‌ ಗುರುವಾರ ಮಹತ್ವದ ಸಭೆ ನಡೆಸಲಿದೆ.

130 ಅಭ್ಯರ್ಥಿಗಳ ಮೊದಲ ಪಟ್ಟಿ ಫೆ.15 ರೊಳಗೆ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಕಸರತ್ತು ನಡೆಯುತ್ತಿದ್ದು, ಸಭೆಯ ನಂತರ ಎಐಸಿಸಿಗೆ ಪಟ್ಟಿ ರವಾನೆ ಮಾಡಲಾಗುವುದು.

130 ಕ್ಷೇತ್ರಗಳಿಗೆ ಒಂದೇ ಹೆಸರು ಕೆಪಿಸಿಸಿಯಿಂದ ಶಿಫಾರಸು ಮಾಡುವ ಸಾಧ್ಯತೆ ಹೆಚ್ಚಾಗಿದೆ. ತೀವ್ರ ಪೈಪೋಟಿ ಇರುವ ಕ್ಷೇತ್ರಗಳ ಹೆಸರು ಎರಡನೇ ಪಟ್ಟಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕೆಪಿಸಿಸಿ, ಎಐಸಿಸಿ, ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಮಾಡಿಸಿರುವ ಸಮೀಕ್ಷೆ, ಕಾರ್ಯಾಧ್ಯಕ್ಷರು ನೀಡಿದ ವರದಿ, ಜಿಲ್ಲಾ ಮತ್ತು ಬ್ಲಾಕ್‌ ಶಿಫಾರಸು ಆಧರಿಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಈ ಮಧ್ಯೆ, ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ ಸಹ ಎಲ್ಲ ಜಿಲ್ಲೆಗಳ ಸ್ಥಿತಿಗತಿ ಕುರಿತು ಹೈಕಮಾಂಡ್‌ಗೆ ವರದಿ ನೀಡಿದ್ದಾರೆ. ಬುಧವಾರ ರಾಜ್ಯ ಉಸ್ತುವಾರಿ ಸುಜೇìವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪೂರ್ವಭಾವಿ ಚರ್ಚೆ ನಡೆಸಿದರು.

ಫೆ.3ರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕೋಲಾರದ ಕೂಡುಮಲೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಸವಕಲ್ಯಾಣದಿಂದ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಆರಂಭಿಸಲಿದ್ದು ಅದಕ್ಕೆ ನಮ್ಮ 130 ರಿಂದ 150 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಫೈನಲ್‌ ಮಾಡಲು ನಿರ್ಧರಿಸಲಾಗಿದೆ. ಕೆಪಿಸಿಸಿಯಿಂದ ಎಐಸಿಸಿಗೆ ಪಟ್ಟಿ ರವಾನೆ ಮಾಡಿದ ನಂತರ ಫೆ.15 ರೊಳಗೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

exam

ಉಭಯ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಸುಗಮ ಆರಂಭ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

kaadaane

ಕಡಿರುದ್ಯಾವರ: ಕಾಡಾನೆ ಸಂಚಾರ

ಶ್ರೀನಿವಾಸ್‌ ಸೇರ್ಪಡೆಗೆ ಕಾಂಗ್ರೆಸಿಗರ ವಿರೋಧ

ಶ್ರೀನಿವಾಸ್‌ ಸೇರ್ಪಡೆಗೆ ಕಾಂಗ್ರೆಸಿಗರ ವಿರೋಧ

ಕಾಂಗ್ರೆಸ್‌ ಭ್ರಷ್ಟಾಚಾರದ ಗಂಗೋತ್ರಿ: ಎಂ.ಜಿ. ಮಹೇಶ್‌

ಕಾಂಗ್ರೆಸ್‌ ಭ್ರಷ್ಟಾಚಾರದ ಗಂಗೋತ್ರಿ: ಎಂ.ಜಿ. ಮಹೇಶ್‌

bison

ಕಾಡುಕೋಣ ದಾಳಿ: ದಂಪತಿಗೆ ಗಾಯ

missing

ತಂದೆ ಮನೆಗೆಂದು ಹೋದ ವ್ಯಕ್ತಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-bneki

ಎಲೆಕ್ಟ್ರಿಕ್ ಸ್ಕೂಟರ್‌ ಏಕಾಏಕಿ ಸ್ಫೋಟ; ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಭಸ್ಮ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ