ಸ್ಯಾಮ್ಸಂಗ್ನಿಂದ ಹೊಸ ಫೋನ್; ಪ್ರಸಕ್ತ ವರ್ಷದ ಮೊದಲ ಸ್ಮಾರ್ಟ್ಫೋನ್
ಶೀಘ್ರದಲ್ಲಿ ದೇಶದಲ್ಲಿಯೂ ಮಾರುಕಟ್ಟೆ ಪ್ರವೇಶ
Team Udayavani, Jan 4, 2022, 10:00 PM IST
ಪ್ರಸಿದ್ಧ ಮೊಬೈಲ್ ಉತ್ಪಾದಕ ಕಂಪನಿ ಸ್ಯಾಮ್ಸಂಗ್ ಪ್ರೀಮಿಯಂ ಫೋನ್ ಗ್ಯಾಲಾಕ್ಸಿ ಎಸ್21ಎಫ್ಇ 5ಜಿ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಕಂಪನಿಯೇ ಹೇಳಿಕೊಂಡಿರುವ ಪ್ರಕಾರ ಪ್ರಸಕ್ತ ವರ್ಷದ ಮೊದಲ ಪ್ರೀಮಿಯಂ ಸ್ಮಾರ್ಟ್ಫೋನ್. ಈಗಾಗಲೇ ಮಾರುಕಟ್ಟೆಯಲ್ಲಿರುವ ಎಸ್21 ಮಾದರಿಯ ಫೋನ್ಗಳ ಶ್ರೇಣಿಯಲ್ಲಿಯೇ ಹೊಸ ಫೋನ್ ಇದೆ.
4,500 ಎಂಎಎಚ್ ಬ್ಯಾಟರಿ, 6 ಜಿಬಿ/8 ಜಿಬಿ ರ್ಯಾಮ್, 128 ಮತ್ತು 256 ಜಿಬಿ ಸ್ಟೋರೇಜ್ ಅನ್ನು ಈ ಮೊಬೈಲ್ನಲ್ಲಿದೆ. ಅದರ ಬೆಲೆ ಎಷ್ಟು ಎಂಬ ಬಗ್ಗೆ ಕಂಪನಿ ಹೇಳಿಕೊಂಡಿಲ್ಲ.
ಇದನ್ನೂ ಓದಿ:ಯುವಶಕ್ತಿಯಿಂದ ಭಾರತ ವಿಶ್ವ ಗುರುವಾಗಲು ಸಾಧ್ಯ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಸ್ಥಳೀಯವಾಗಿ ಬಿಡುಗಡೆಯಾಗುವ ವೇಳೆ ಅದನ್ನು ಪ್ರಕಟಿಸುವ ಸಾಧ್ಯತೆ ಇದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಳೆ ಮೊಟೊ ಜಿ62 ಬಿಡುಗಡೆ; 5000ಎಂಎಎಚ್ ಬ್ಯಾಟರಿ ಸಾಮರ್ಥ್ಯದ ಫೋನ್
ಬಂದಿದೆ ಹೊಸ ಫೀಚರ್ಸ್;ಯಾರಿಗೂ ತಿಳಿಯದಂತೆ ವಾಟ್ಸಪ್ ಗ್ರೂಪ್ ನಿಂದ ಲೆಫ್ಟ್ ಆಗಬಹುದು!
ಆ.15ರಂದು “ಓಲಾ ಎಸ್1 ಪ್ರೋ’ ಅನಾವರಣ; ಗರಿಷ್ಠ ವೇಗ ಮಿತಿ 115 ಕಿ.ಮೀ.,10 ಬಣ್ಣಗಳಲ್ಲಿ ಲಭ್ಯ
ವಾಟ್ಸ್ಆ್ಯಪ್ನ ಗ್ರೂಪ್ ಚಾಟ್ಗೆ ಹೊಸ ಫೀಚರ್ಸ್
ಎಲ್ಎಸಿ ಕಣ್ಗಾವಲಿಗೆ ಸುಧಾರಿತ ಡ್ರೋನ್ ಅಸ್ತ್ರ; ಬೆಂಗಳೂರಿನ ಎಚ್ಎಎಲ್ನಲ್ಲಿ ಅಭಿವೃದ್ಧಿ
MUST WATCH
3 ವರ್ಷಗಳ ಬಳಿಕ ಕೆಆರ್ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
ಹೊಸ ಸೇರ್ಪಡೆ
ದೇಶದ ಪರ ಆಡಿ ಎಂದು ಬೇಡಲು ಆಗುತ್ತದೆಯೇ..?: ಅಳಲು ತೋಡಿಕೊಂಡ ವಿಂಡೀಸ್ ಕೋಚ್
ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ
ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ
ಕೆಪಿಸಿಯಿಂದ ಶರಾವತಿಗೆ ಬಾಗಿನ ಸಮರ್ಪಣೆ ; ರೇಡಿಯಲ್ ಗೇಟ್ಗಳ ಸಫಲ ಪರೀಕ್ಷೆ
ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ