ಸಂಜಯ್‌ದತ್‌ ಲುಕ್‌ ಲೀಕ್‌?

"ಕೆಜಿಎಫ್ 2' ಅಧೀರನ ಪಾತ್ರದ ಗೆಟಪ್‌ ಇದು

Team Udayavani, May 21, 2020, 4:13 AM IST

mooodisida

ಕನ್ನಡದ “ಕೆಜಿಎಫ್’ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಸಂಚಲನ ಮೂಡಿಸಿದ ಚಿತ್ರ. ಈಗ “ಕೆಜಿಎಫ್ 2′ ಚಿತ್ರ ಬರುತ್ತಿರುವುದು ಗೊತ್ತೇ ಇದೆ. ಈ ಚಿತ್ರವನ್ನು ಯಶ್‌ ಅವರ ಅಪಾರ ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿದ್ದಾರೆ. ಚಿತ್ರದಲ್ಲಿ ಬಾಲಿವುಡ್‌ ನಟ ಸಂಜಯ್‌ದತ್‌ ಇರೋದು ಗೊತ್ತೇ ಇದೆ. ಈಗಾಗಲೇ ಅವರು ಅಧೀರ ಪಾತ್ರ ಮಾಡುತ್ತಿದ್ದು, ಅವರ ಫ‌ಸ್ಟ್‌ಲುಕ್‌ ರಿಲೀಸ್‌ ಆಗಿತ್ತು. ಆದರೆ, ಇದೀಗ ಸಂಜಯ್‌ದತ್‌ ಅವರ ಇನ್ನೊಂದು ಲುಕ್‌ ಲೀಕ್‌ ಆಗಿದ್ದು, ಅದೀಗ ಸಾಮಾಜಿಕ ತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

“ಕೆಜಿಎಫ್ 2′ ಚಿತ್ರದಲ್ಲಿ ಅಧೀರ ತುಂಬಾನೇ ಕುತೂಹಲ ಮೂಡಿಸಿರುವ ಸಿನಿಮಾ. ಯಶ್‌ ಮುಂದೆ ಖಡಕ್‌ ವಿಲನ್‌ ಆಗಿ ಸಂಜಯ್‌ದತ್‌ ಅಬ್ಬರಿಸಲಿದ್ದಾರೆ. ಸಂಜಯ್‌ದತ್‌ ಅಭಿಮಾನಿಗಳೂ ಸಹ ಅವರ ಪಾತ್ರವನ್ನು ನೋಡಲು ತುದಿಗಾಲ ಮೇಲೆ ನಿಂತಿದ್ದಾರೆ. ಅಧೀರನ ಪಾತ್ರದ ಮೊದಲ ಪೋಸ್ಟರ್‌ ರಿಲೀಸ್‌ ಮಾಡಿತ್ತಾದರೂ, ಅದರಲ್ಲಿ ಸಂಪೂರ್ಣ ಅವರ ಲುಕ್‌ ಹೇಗಿದೆ ಅನ್ನೋದು ಗೊತ್ತಿರಲಿಲ್ಲ. ಆದರೆ, ಇದೀಗ ಸಾಮಾಜಿಕ ತಾಣಗಳಲ್ಲಿ ಅಧೀರನ ಲುಕ್‌ವೊಂದು ವೈರಲ್‌ ಆಗಿದೆ. ಸಂಜಯ್‌ ದತ್‌ ಅವರ ಹೊಸ ಗೆಟಪ್‌ ನೋಡಿದವರು ಮತ್ತಷ್ಟು ಖುಷಿಯಲ್ಲಿದ್ದಾರೆ.

ಉದ್ದವಾದ ಕೂದಲು, ಜೊತೆಗೆ ತಲೆಗೊಂದು ಟ್ಯಾಟೂ, ಬಿಳಿ ದಾಡಿ ಬಟ್ಟಿರುವ ಲುಕ್‌ವೊಂದು ಲೀಕ್‌ ಆಗಿದೆ. ಆದರೆ, ಇದು “ಕೆಜಿಎಫ್ 2′ ಚಿತ್ರದ ಫೋಟೋನಾ? ಎಂಬ ಪ್ರಶ್ನೆಯೂ ಇದೆ. ಅನೇಕರು ಇದು ಅಧೀರ ಗೆಟಪ್‌ ಎನ್ನುತ್ತಿದ್ದಾರೆ. ಆದರೂ, ಈ ಫೋಟೋ ಹೇಗೆ ಲೀಕ್‌ ಆಯ್ತು ಅನ್ನೋದೇ ಗೊತ್ತಿಲ್ಲ. ಸದ್ಯದ ಮಟ್ಟಿಗೆ ಚಿತ್ರತಂಡಕ್ಕೆ ಈ ಫೋಟೋ ಲೀಕ್‌ ಆಗಿದ್ದು, ತಲೆನೋವಾಗಿ ಪರಿಣಮಿಸಿದೆ.

ಅದೇನೆ ಇರಲಿ, ಸಂಜಯ್‌ದತ್‌ ಅವರು ಒಳ್ಳೆಯ ವಿಲನ್‌ ಪಾತ್ರಕ್ಕಾಗಿ ಎದುರು ನೋಡುತ್ತಿರುವಾಗಲೇ “ಕೆಜಿಎಫ್ 2′ ಚಿತ್ರದ ಅಧೀರ ಪಾತ್ರ ಸಿಕ್ಕಿದೆ. ಅದೊಂದು ಅದ್ಭುತ ಪಾತ್ರ ಎಂದು ಸಂಜಯ್‌ದತ್‌ ಹೇಳಿಕೊಂಡಿದ್ದರು. ಇನ್ನು, ಇಡೀ ಚಿತ್ರರಂಗ ಕಾಯುತ್ತಿರುವ “ಕೆಜಿಎಫ್ 2′ ಚಿತ್ರ ಅ.23ರಂದು ಬಿಡುಗಡೆಯಾಗಲಿದೆ ಎಂದು ಅನೌನ್ಸ್‌ ಮಾಡಲಾಗಿತ್ತು. ಈ ಲಾಕ್‌ಡೌನ್‌ ನಂತರ ಸಿನಿಮಾ ಮುಂದಕ್ಕೆ ಹೋಗುತ್ತೋ ಇಲ್ಲವೋ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-nn

ಯುಪಿಯ ಪೂರ್ವಾಂಚಲಕ್ಕೆ ಭರ್ಜರಿ ದೀಪಾವಳಿ ಗಿಫ್ಟ್ ನೀಡಿದ ಪ್ರಧಾನಿ ಮೋದಿ

ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ

ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ

ಬಸವರಾಜ ಬೊಮ್ಮಾಯಿ

ನಮಗೆ ಜೆಡಿಎಸ್ ಮುಗಿಸುವ ಅಗತ್ಯವಿಲ್ಲ, ದೇವೇಗೌಡರ ಹೇಳಿಕೆ ಸರಿಯಲ್ಲ: ಸಿಎಂ ಬೊಮ್ಮಾಯಿ

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರ್ ಹತ್ಯೆಗೈದ ಪೊಲೀಸರು

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rt

ದಾದಾ ಸಾಹೇಬ್‌ ಫಾಲ್ಕೆ ಜೊತೆ ಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ಡಬಲ್ ಸಂಭ್ರಮ

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

25

‘ಓ ಮೈ ಗಾಡ್ 2’ : ಮತ್ತೊಂದು ವಿಭಿನ್ನ ಪಾತ್ರದಲ್ಲಿ ಅಕ್ಷಯ್ ಕುಮಾರ್

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

MUST WATCH

udayavani youtube

ಕಾಪು ಮತ್ತು ಕರಂದಾಡಿ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

ಹೊಸ ಸೇರ್ಪಡೆ

tech show

ಹೂಡಿಕೆ ಉತ್ತೇಜಿಸಲು ದಿ ಬಿಗ್‌ ಟೆಕ್‌ ಷೋ ಮೈಸೂರು

ಭಟ್ಕಳ: ವಾಟ್ಸ್ಯಾಪ್ ಗ್ರೂಪ್‌ ನಲ್ಲಿ ಸಂದೇಶ ಹಾಕಿದ್ದಕ್ಕೆ ಹಲ್ಲೆ ಆರೋಪಿಸಿ ದೂರು ದಾಖಲು

ಭಟ್ಕಳ: ವಾಟ್ಸ್ಯಾಪ್ ಗ್ರೂಪ್‌ ನಲ್ಲಿ ಸಂದೇಶ ಹಾಕಿದ್ದಕ್ಕೆ ಹಲ್ಲೆ ಆರೋಪಿಸಿ ದೂರು ದಾಖಲು

1-nn

ಯುಪಿಯ ಪೂರ್ವಾಂಚಲಕ್ಕೆ ಭರ್ಜರಿ ದೀಪಾವಳಿ ಗಿಫ್ಟ್ ನೀಡಿದ ಪ್ರಧಾನಿ ಮೋದಿ

ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ

ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ

Untitled-3

ದೌರ್ಜನ್ಯ ತಡೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.